18 ಪ್ರಸಿದ್ದ ದೇವಾಲಯದಲ್ಲಿ ಡ್ರೆಸ್ ಕೋಡ್ ಜಾರಿ; ಕೆಲ ಉಡುಪುಗಳಿಗೆ ನಿಷೇಧ
Mumbai: ಇನ್ಮುಂದೆ ದೇವಸ್ಥಾನಕ್ಕೆ)temple) ಬೇಕಾಬಿಟ್ಟಿ ಉಡುಪು ಧರಿಸುವಂತಿಲ್ಲ. ಕಾರಣ 18 ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ(dress code) ಜಾರಿಗೊಳಿಸಿದ್ದಾರೆ. ಮಹಾರಾಷ್ಟ್ರದ(maharastra)ಮಂದಿರ ಮಹಾ ಸಂಘ ಹಾಗೂ ಹಿಂದೂ ಜನಜಾಗೃತಿ ಸಂಘಟನೆ ಈ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ಮಹಾರಾಷ್ಟ್ರದ 18 ದೇವಸ್ಥಾನಗಳಲ್ಲಿ ಹರಿದ ಫ್ಯಾಶನ್ ಜೀನ್ಸ್, ಸ್ಕರ್ಟ್, ಶಾರ್ಟ್ ಹಾಕಿ ಪ್ರವೇಶಿಸುವಂತಿಲ್ಲ. ಈ ರೀತಿಯ ಉಡುಪುಗಳಿಗೆ ನಿಷೇಧ ಹೇರಲಾಗಿದೆ. ಮಹಾರಾಷ್ಟ್ರದ ಮಂದಿರ ಮಹಾ ಸಂಘ ಹಾಗೂ ಹಿಂದೂ ಜನಜಾಗೃತಿ ಘಟಕ ಜಂಟಿಯಾಗಿ ಮಹತ್ವದ ಸಭೆ ನಡೆಸಿ ಈ ನಿರ್ಧಾರವನ್ನು […]