Karnataka Assembly Election: ರಾಜ್ಯ ಚುನಾವಣೆಗೆ ಧುಮುಕಿದ ಪ್ರಧಾನಿ ಮೋದಿ!
Bangalore : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರಿದ್ದು, ಅಖಾಡಕ್ಕೆ ಪ್ರಧಾನಿ ನರೇಂದ್ರ ಮೋದಿ ಕಾಲಿಟ್ಟಿದ್ದಾರೆ. ನಗರದ ನೈಸ್ ರೋಡ್ ಜಂಕ್ಷನ್‍ನಿಂದ ಸುಮನಹಳ್ಳಿಯವರೆಗೆ ಅದ್ಧೂರಿಯಾಗಿ ರೋಡ್ ಶೋ ನಡೆಯಿತು. ಪ್ರಧಾನಿ ಮೋದಿ ಅವರು ತೆರೆದ ವಾಹನದಲ್ಲಿ ಬರೋಬ್ಬರಿ 5 ಕಿ.ಮೀನಲ್ಲಿ ರೋಡ್ ಶೋ ನಡೆಸಿದ್ದಾರೆ. ಮಹಾಲಕ್ಷ್ಮೀ ಲೇಔಟ್, ಮಲ್ಲೇಶ್ವರಂ, ಯಲಹಂಕ, ದಾಸರಹಳ್ಳಿ, ಆರ್.ಆರ್ ನಗರ, ಯಶವಂತಪುರ, ಬ್ಯಾಟರಾಯನಪುರ, ಪುಲಿಕೇಶಿನಗರ, ಹೆಬ್ಬಾಳ ವಿಧಾನಸಭಾ ಕ್ಷೇತ್ರ ಗುರಿಯಾಗಿಸಿಕೊಂಡು ಬಿಜೆಪಿ ಚಿಹ್ನೆ ಇರುವ ಪೇಟ ಧರಿಸಿ ಮೋದಿ ರೋಡ್ ಶೋ ನಡೆಸಿದರು. ಬೆಂಗಳೂರು […]
