Kornersite

Crime International Just In

Crime News: ಬೀಚ್ ಗೆ ಹೋಗಿದ್ದ ಯುವತಿಯರ ಬರ್ಬರ ಹತ್ಯೆ!

Washington : ಈಕ್ವೆಡಾರ್‌ ನಲ್ಲಿ (Ecuador Beach) ಬೀಚ್ ಗೆ ತೆರಳಿದ್ದ ಮೂವರು ಯುವತಿಯರನ್ನು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ನಂತರ ಸಂತ್ರಸ್ತರು ಕಳುಹಿಸಿದ್ದ ಸಂದೇಶ ಬಹಿರಂಗವಾಗಿದೆ. ಪ್ರವಾಸಕ್ಕೆಂದು ತೆರಳಿದ್ದ ಡೆನಿಸ್ ರೆಯ್ನಾ (19) ಯುಲಿಯಾನಾ ಮಾಸಿಯಾಸ್ (21) ಹಾಗೂ ನಯೆಲಿ ತಫಿಯಾ (22) ಯುವತಿಯರು ನಾಪತ್ತೆಯಾಗಿದ್ದರು. ಅವರೆಲ್ಲ ಏ. 5 ರಂದು ಹತ್ಯೆಗೀಡಾಗಿದ್ದರು ಎನ್ನಲಾಗಿದೆ. ಆದರೆ, ಅದಕ್ಕೂ ಮುನ್ನ ತಮ್ಮ ಆಪ್ತರಿಗೆ ʻಇಲ್ಲೇನಾದರು ಘಟನೆ ಸಂಭವಿಸಬಹುದು ಅನ್ನಿಸುತ್ತಿದೆʼ ಅಂತಾ ಸಂದೇಶ ಕಳುಹಿಸಿರುವುದು ಸದ್ಯ […]