Kornersite

Bengaluru Just In Karnataka Politics State

Karnataka Assembly Election: ಎರಡು ದಿನ ಸುದ್ದಿ ಪ್ರಸಾರಕ್ಕೆ ತಡೆ!

Bangalore : ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023) ತೀವ್ರ ಕುತೂಹಲ ಕೆರಳಿಸಿದೆ. ನಾವಣೆಗೆ ಇನ್ನೂ ಕೇವಲ 3 ದಿನಗಳು ಮಾತ್ರ ಬಾಕಿ ಉಳಿದಿವೆ. ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಗೆ ಮೇ 10 ರಂದು ಮತದಾನ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಬಹಿರಂಗ ಪ್ರಚಾರ ಸೋಮವಾರ ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ. ಹೀಗಗಿ ಮೇ 9 ಮತ್ತು 10 ರಂದು ಮಾಧ್ಯಮಗಳಲ್ಲಿ ಚುನಾವಣಾ ವಿಷಯ ಪ್ರಸಾರಕ್ಕೆ ತಡೆ ಹಾಗೂ ಜಾಹೀರಾತು ನಿರ್ಬಂಧಿಸುವ ಕುರಿತು […]

Bengaluru Just In Karnataka Politics State

Karnataka Assembly Election: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ದೂರು ಸಲ್ಲಿಸಿದ ಬಿಜೆಪಿ!

Bangalore : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ(priyanka gandhi) ವಿರುದ್ಧ ದೂರು ದಾಖಲಿಸಿದೆ. ಲಿಂಗಾಯತರನ್ನು ಬಿಜೆಪಿ ಪಕ್ಷ ಅವಮಾನಿಸಿದೆ ಎಂಬ ಹೇಳಿಕೆ ಆರೋಪಿಸಿ ಮೈಸೂರು ಗ್ರಾಮಾಂತರ ಕಾನೂನು ಘಟಕ ಪ್ರಿಯಾಂಕಾ ಗಾಂಧಿ ವಿರುದ್ಧ ಮೈಸೂರು ಚುನಾವಣಾಧಿಕಾರಿಗೆ ದೂರು ನೀಡಿದೆ ಎನ್ನಲಾಗಿದೆ. ಮೈಸೂರಿನ ಕೆ.ಆರ್.ನಗರ ಕ್ಷೇತ್ರದ ಪ್ರಚಾರದ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಅವರು ಜಾತಿ, ಧರ್ಮದ ವಿಚಾರ ಬಳಸಿ ಪ್ರಚಾರ ಮಾಡಿದ್ದಾರೆ. ಈ ಮೂಲಕ ಚುನಾವಣಾ ಸಮಯದಲ್ಲಿ ಇದು ನಿಯಮ ಉಲ್ಲಂಘನೆ ಆಗುತ್ತದೆ. ಇಂತಹ ಹೇಳಿಕೆಗಳು ಚುನಾವಣಾ ಸಮಯದಲ್ಲಿ […]