Kornersite

Bengaluru Just In Karnataka Politics State

karnataka Assembly Election: ರಾಜ್ಯದ ಜನರಿಗೆ ಭರ್ಜರಿ ಆಫರ್ ಘೋಷಣೆ; ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ!

Bangalore : ರಾಜ್ಯದಲ್ಲಿ ಚುನಾವಣಾ ಕಾವು ರಂಗೇರಿದ್ದು, ಮತದಾರರನ್ನು ಸೆಳೆಯಲು ಎಲ್ಲ ಪಕ್ಷಗಳಿಂದ ಎಸ್ಸಿ ಸಮುದಾಯಕ್ಕೆ ಶೇ. 15 ರಿಂದ 17ಕ್ಕೆ, ಎಸ್ಟಿ ಸಮುದಾಯಕ್ಕೆ ಶೇ. 3 ರಿಂದ 7ಕ್ಕೆ, ಅಲ್ಪಸಂಖ್ಯಾತರಿಗೆ ಶೇ. 4ರ ಮರು ಸ್ಥಾಪನೆ, ಲಿಂಗಾಯತ, ಒಕ್ಕಲಿಗ ಮತ್ತಿತರ ಸಮುದಾಯಗಳ ಮೀಸಲಾತಿಯನ್ನು ಶೇ. 50ರಿಂದ 75ರ ವರೆಗೆ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಇದರ ಜೊತೆಗೆ ಭಜರಂಗ ದಳವನ್ನು ನಿಷೇಧಿಸುತ್ತೇವೆ ಎಂದು ಕಾಂಗ್ರೆಸ್ (Congress) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. AICC […]