ಸಿದ್ದು ಪದಗ್ರಹಣಕ್ಕೆ ಆಗಮಿಸಿರುವ ವಿವಿಧ ರಾಜ್ಯಗಳ ನಾಯಕರು!
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡುತ್ತಿದೆ. ನಾಳೆ ನಗರದಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ. ಶಿವಕುಮಾರ್ (DK Shivakumar) ಉಪಮುಖ್ಯಮಂತ್ರಿಯಾಗಿ ಮೇ 20ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಕಂಠೀರವ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪೊಲೀಸ್ ಇಲಾಖೆ ಸ್ಥಳ ಪರಿಶೀಲನೆ ನಡೆಸಿದೆ. ಈ ಸಮಾರಂಭಕ್ಕೆ ಹೊರ ರಾಜ್ಯಗಳಿಂದಲೂ ಹಲವಾರು ನಾಯಕರು ಆಗಮಿಸುತ್ತಿದ್ದಾರೆ.• ಎಂಕೆ ಸ್ಟಾಲಿನ್- ತಮಿಳುನಾಡು ಮುಖ್ಯಮಂತ್ರಿ• ನಿತೀಶ್ ಕುಮಾರ್- […]