ಅಧಿಕೃತವಾಗಿ ಸಿಎಂ, ಡಿಸಿಎಂ ಘೋಷಣೆ ಮಾಡಿದ ಎಐಸಿಸಿ; ಷರತ್ತು ಇವೆಯಾ?
NewDelhi : ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ (DK Shivakumar) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ (AICC) ಅಧಿಕೃತವಾಗಿ ಹೇಳಿದೆ. ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್‌ದೀಪ್ ಸುರ್ಜೇವಾಲಾ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಒಂದೇ ಡಿಸಿಎಂ ಹುದ್ದೆ ಸರ್ಕಾರದಲ್ಲಿ ಇರಲಿದೆ. ಮುಂದಿನ ಲೋಕಸಭಾ ಚುನಾವಣೆ ನಡೆಯುವರೆಗೂ ಡಿಕೆ ಶಿವಕುಮಾರ್ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಹೇಳಿದ್ದಾರೆ. ಈ […]