Kornersite

Bengaluru Just In Karnataka Politics State

Karnataka Assembly Election 2023: 1957ರ ನಂತರ ದಾಖಲೆ ಮತದಾನ

ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಈಗಾಗಲೇ ಮುಗಿದಿದ್ದು ಶೇಕಡಾ 72.81 ರಷ್ಟು ಮತದಾನವಾಗಿದೆ. 2600 ಅಭ್ಯರ್ಥಿಗಳ ಭವಿಷ್ಯ ಮತ ಯಂತ್ರಗಳಲ್ಲಿ ಆಲ್ ರೆಡಿ ಭದ್ರವಾಗಿದೆ. ಈ ಬಾರಿ 66 ವರ್ಷಗಳ ನಂತರ ಗರಿಷ್ಟ ಮತದಾನ ಆಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಚುನಾವಣಾ ಆಯೋಗ ಹಂಚಿಕೊಂಡಿರುವ ಮಾಇತಿ ಪ್ರಕಾರ ರಾಜ್ಯದಲ್ಲಿ 5,30,85,566 ಮತದಾರರ ಪೈಕಿ ಶೇ. 72.67 ರಷ್ಟು ಮತದಾನವಾಗಿದೆ. ಅಷ್ಟೇ ಅಲ್ಲ 1957ರ ನಂತರ ಶೇಕಡಾವಾರು ಮತದಾನದಲ್ಲಿ ದಾಖಲೆ ಕೂಡ ಬರೆದಿದೆ. ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ […]

Bengaluru Just In Karnataka Politics State

Karnataka Assembly Election: ಸಾರ್ವತ್ರಿಕ ಚುನಾವಣೆ; ನಾಲ್ಕು ದಿನ ಮದ್ಯ ಮಾರಾಟ ಸಂಪೂರ್ಣ ಬಂದ್!

Bangalore : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇರುವ ಹಿನ್ನೆಲೆಯಲ್ಲಿ ಮೇ. 8ರಿಂದ 13ರ ವರೆಗೆ ಮದ್ಯ ಮಾರಾಟವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಬಾರ್‌, ಹೋಲ್‌ಸೇಲ್‌ ಮಾರ್ಟ್‌ ಸೇರಿದಂತೆ ಮದ್ಯ ಮಾರಾಟ ಮಳಿಗೆಗಳು ಸಂಪೂರ್ಣ ಬಂದ್‌ ಆಗಲಿವೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗವು ಪತ್ರ ಬರೆದಿದ್ದು, ಅದರಂತೆ ರಾಜ್ಯ ಸರ್ಕಾರ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಎಲ್ಲಾ ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮದ್ಯಮಾರಾಟ ಬಂದ್‌ ಬಗ್ಗೆ ಸುತ್ತೋಲೆ ಹೊರಡಿಸಲಿದ್ದಾರೆ.ಮತದಾನ ಮುಕ್ತಾಯಕ್ಕೆ ನಿಗದಿಪಡಿಸಿದ ದಿನಾಂಕದ 48 […]

Bengaluru Just In Karnataka Politics State

Karnataka Assembly Election: ರಾಜ್ಯದಲ್ಲಿ ನಾಳೆಯಿಂದಲೇ ಮತದಾನ ಆರಂಭ!

Bangalore : ರಾಜ್ಯದಲ್ಲಿ ಮೇ 10ರಂದು ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಈ ಬಾರಿ ನೀಡಲಾಗಿತ್ತು. ಹೀಗಾಗಿ ಚುನಾವಣಾ ಆಯೋಗವು (Election Commission)ದ ವೇಳಾಪಟ್ಟಿಯಂತೆ ಶನಿವಾರದಿಂದ ಬ್ಯಾಲೆಟ್ ಪೇಪರ್ ವೋಟಿಂಗ್ (Ballot Paper Voting) ನಡೆಯಲಿದೆ. ಏ. 29ರಿಂದ ಮೇ 6ರ ವರೆಗೆ ಬ್ಯಾಲೆಟ್ ಪೇಪರ್ ವೋಟಿಂಗ್ ನಡೆಯಲಿದ್ದು, 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಹಾಗೂ ವಿಕಲಚೇತನರಿಗೆ ಚುನಾವಣಾ ಸಿಬ್ಬಂದಿಗಳು ಬ್ಯಾಲೆಟ್ ಪೇಪರ್ […]

Bengaluru Just In Karnataka State

Karnata Assembly Election: ಮನೆ ಮಂದಿಗೆಲ್ಲ ಕೋಟಿಗಟ್ಟಲೆ ಸಾಲ ನೀಡಿರುವ ಎಸ್.ಟಿ. ಸೋಮಶೇಖರ್!

Bangalore : ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ (ST Somashekhar) ಅವರು ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಆಸ್ತಿ (Assets)ಘೋಷಣೆ ಮಾಡಿದ್ದಾರೆ. ಅಲ್ಲದೇ, ಸೋಮಶೇಖರ್ 1 ಕೋಟಿ ರೂ. ಗೂ ಅಧಿಕ ಸಾಲದಲ್ಲಿದ್ದಾರೆ. ಸೋಮಶೇಖರ್ ಅವರು ಒಟ್ಟು 1.22 ಕೋಟಿ ರೂ. ಸಾಲ ಹೊಂದಿದ್ದು, ಕುಟುಂಬದ ಸದಸ್ಯರಿಗೆ 2.46 ಕೋಟಿ ರೂ. ಸಾಲ ನೀಡಿದ್ದಾರೆ. ಪುತ್ರನಿಗೆ 1.23 ಕೋಟಿ ರೂ. ಸಾಲ ನೀಡಿದರೆ, ತನ್ನ ಪತ್ನಿಗೆ 16 ಲಕ್ಷ […]

Bengaluru Just In Karnataka State

Karnataka Assembly Election 2023: ಮೇ. 13ರಂದು ಚುನಾವಣಾ ಅಧಿಸೂಚನೆ ಹೊರಡಿಸಲಿರುವ ಆಯೋಗ!

Bangalore : ಸಾರ್ವತ್ರಿಕ ಚುನಾವಣೆ 2023ರ ವೇಳಾಪಟ್ಟಿಯಂತೆ ಈಗಾಗಲೇ ರಾಜ್ಯದಲ್ಲಿ ಚುನಾವಣೆ (Election) ಘೋಷಣೆಯಾಗಿದ್ದು, ಮೇ 10ರಂದು ಮತದಾನ ಹಾಗೂ ಮೇ 13ರಂದು ಮತ ಎಣಿಕೆ ನಡೆಯಲಿದೆ. ಈ ಕುರಿತು ಗುರುವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ. ಏಪ್ರಿಲ್ 13ರಿಂದ ನಾಮಪತ್ರ (Nomination Paper) ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20ರ ವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರಗಳನ್ನು ಸಲ್ಲಿಸಲು ಸಮಯ ನಿಗದಿ ಮಾಡಲಾಗಿದ್ದು, ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ (Election Officer) ಕಚೇರಿಯಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರ ವರೆಗೆ […]