Crime News: ಉತ್ತರ ಪ್ರದೇಶದಲ್ಲಿ ಪೊಲೀಸರೆದುರೇ ಗ್ಯಾಂಗ್ ಸ್ಟರ್ LIVE MURDER!
Lucknow : ಗ್ಯಾಂಗ್ ಸ್ಟರ್, ಮಾಫಿಯಾ ಡಾನ್, ರಾಜಕಾರಣಿ ಅತಿಕ್ ಅಹ್ಮದ್, ಸಹೋದರ ಅಶ್ರಫ್ನನ್ನು ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಹೀಗಾಗಿ ಉತ್ತರ ಪ್ರದೇಶದ ಎಲ್ಲ ಜಿಲ್ಲೆಗಳಲ್ಲೂ 144 ಸೆಕ್ಷನ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅತಿಕ್ ಅಹ್ಮದ್ ಭದ್ರತೆ ಹೊಣೆ ಹೊತ್ತಿದ್ದ 17 ಪೊಲೀಸ್ ಸಿಬ್ಬಂದಿ ಅಮಾನತುಗೊಳಿಸಿ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ಅತಿಕ್ ಶೂಟೌಟ್ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶ ನೀಡಿದೆ. ಮೆಡಿಕಲ್ ಟೆಸ್ಟ್ಗೆ ಪೊಲೀಸರು ಕರೆದೊಯ್ದಿದ್ದಾಗ ಪ್ರಯಾಗ್ […]