ನಿರ್ಮಾಪಕನ ವಿರುದ್ದ 10 ಕೋಟಿಯ ಮಾನನಷ್ಟ ಮೊಕದ್ದಮೆ ಹಾಕಿದ ಕಿಚ್ಚ ಸುದೀಪ್
ಕಿಚ್ಚ ಸುದೀಪ್ (kichcha sudeep) ಮೇಲೆ ಈ ಹಿಂದೆ ನಿರ್ಮಾಪಕ ಎಂ.ಎನ್ ಕುಮಾರ್ ಆರೋಪವೊಂದನ್ನ ಮಾಡಿದ್ದರು. ಇದಕ್ಕೆ ಪ್ರತ್ಯೂತ್ತರವಾಗಿ ಇದೀಗ ಕಿಚ್ಚ ಸುದೀಪ ಬರೋಬ್ಬರಿ 10 ಕೋಟಿಯ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಫಿಲ್ಮ ಚೇಂಬರ್ (Film chamber) ನಲ್ಲಿ ಪ್ರೆಸ್ ಮೀಟ್ ಮಾಡಿದ ನಿರ್ಮಾಪಕ ಎಂ.ಎನ್ ಕುಮಾರ್, ನಟ ಸುದೀಪ ಅವರು ಚಿತ್ರದಲ್ಲಿ ನಟಿಸುವುದಾಗಿ ಹೇಳಿ ಏಳು ವರ್ಷಗಳ ಹಿಂದೆ ಹಣ ಪಡೆದುಕೊಂಡಿದ್ದರು. ಆದರೆ ಚಿತ್ರಗಳನ್ನು ಮಾಡುತ್ತಿಲ್ಲ ಎಂದು ಆರೋಪ ಮಾಡಿದ್ದರು. ಇದಾದ ನಂತರ ಕಿಚ್ಚ ಸುದೀಪ್ […]