Crime News : ಸೆಕ್ಸ್ ಗೆ ಒಪ್ಪದ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿ!
Tiruvanantapuram : ಸೆಕ್ಸ್ ಗೆ ಒಪ್ಪದ ಪತ್ನಿ(Wife)ಯನ್ನು ಪತಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೇರಳದ(Kerala) ಎರ್ನಾಕುಲಂನ ಪೆರಿಂತಲ್ಮನ್ನಾ ಎಂಬಲ್ಲಿ ಬೆಳಕಿಗೆ ಬಂದಿದೆ. ಪತ್ನಿ ಸೆಕ್ಸ್ ಗೆ ಒಪ್ಪದಿದ್ದಕ್ಕೆ ಅಕ್ರಮ ಸಂಬಂಧದ ಅನುಮಾನ ವ್ಯಕ್ತಪಡಿಸಿ ಪಾಪಿ ಪತಿಯು (Husband Killed Wife) ಬರ್ಬರವಾಗಿ ಹತ್ಯೆ ಮಾಡಿದಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ರಫೀಕ್ (35) ನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪತ್ನಿ ಫಾತಿಮಾ ಫಹ್ನಾ (30)ಳನ್ನು ಕೊಲೆ ಮಾಡಿದ್ದಾನೆ. ರಫೀಕ್ ಇತ್ತೀಚೆಗೆ ಪತ್ನಿಯನ್ನು ಬಟ್ಟೆಯಿಂದ ಮೂಗು-ಬಾಯಿ […]