Karnataka Assembly Election: ವಿಜಯಪುರದಲ್ಲಿ ನಡೆದ ಪ್ರಕರಣ; 30 ಜನ ಅರೆಸ್ಟ್!
Vijyapura : ವಿಧಾನಸಭಾ ಚುನಾವಣೆ (Assembly Election) ಸಂದರ್ಭದಲ್ಲಿ ಮತದಾನದ ತಪ್ಪು ನಿರ್ಧಾರದಿಂದಾಗಿ ಗ್ರಾಮಸ್ಥರೇ ಮತ ಯಂತ್ರಗಳನ್ನು (Voting Machine) ಪುಡಿಪುಡಿ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 30 ಜನರನ್ನು ಬಂಧಿಸಿದ್ದಾರೆ. ವಿಜಯಪುರ (Vijayapura) ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್ ಗ್ರಾಮಸ್ಥರು ಆಕ್ರೋಶಗೊಂಡು ಒಡೆದಿದ್ದಾರೆ. ಚುನಾವಣಾ ಸಿಬ್ಬಂದಿ ಮರಳಿ ಒಯ್ಯುವುದನ್ನು ಗಮನಿಸಿ, ಪ್ಱಸ್ನಿಸಿದ್ದಾರೆ. ಸಿಬ್ಬಂದಿ ಸರಿಯಾಗಿ […]