Kornersite

Bengaluru Crime Just In Karnataka Politics State

Karnataka Assembly Election: ತಪ್ಪು ತಿಳುವಳಿಕೆಯಿಂದ ನಡೆದ ಅನಾಹುತ; ಇವಿಎಂ ಯಂತ್ರಗಳು ಪುಡಿ ಪುಡಿ!

Vijayapur : ಗ್ರಾಮಸ್ಥರ ತಪ್ಪು ತಿಳುವಳಿಕೆಯಿಂದಾಗಿ ದೊಡ್ಡ ಅವಾಂತರವೊಂದು ಜಿಲ್ಲೆಯಲ್ಲಿ ನಡೆದಿದೆ. ಗ್ರಾಮಸ್ಥರೇ ಮತಯಂತ್ರಗಳನ್ನು (Voting Machine) ಒಡೆದು ಪುಡಿಪುಡಿ ಮಾಡಿದ ಘಟನೆ ವಿಜಯಪುರ (Vijayapura) ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ (EVM), ವಿವಿಪ್ಯಾಟ್ ಮಶೀನ್‍ಗಳಾಗಿದ್ದವು. ಅವುಗಳನ್ನು ಸಿಬ್ಬಂದಿಯು ಮರಳಿ ತರುವುದುನ್ನು ಗಮನಿಸಿ, ಜನರು ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ ಸಿಬ್ಬಂದಿ ಸರಿಯಾಗಿ ಉತ್ತರಿಸದಿದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ. […]