Chattisagadha: ಎರಡು ಪ್ರತ್ಯೇಕ ಪ್ರಕರಣಗಳು; ನಕಲಿ ಮದ್ಯ ಸೇವಿಸಿ 10 ಜನ ಸಾವು, 24 ಜನರ ಸ್ಥಿತಿ ಗಂಭೀರ!
ತಮಿಳುನಾಡಿನ ವಿಲ್ಲುಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳಲ್ಲಿ ಮೂವರು ಮಹಿಳೆಯರು ಸೇರಿದಂತೆ 10 ಜನ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿರುವ ಘಟನೆ ವಿಲ್ಲುಪುರಂ ಜಿಲ್ಲೆಯ ಮರಕ್ಕನಂ ಬಳಿ ನಡೆದಿದೆ. ಮಕಕ್ಕನಂ ಹತ್ತಿರದ ಎಕ್ಕಿರಕುಪ್ಪಂ ನಿವಾಸಿಗಳು ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ 24ಕ್ಕೂ ಅಧಿಕ ಜನರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸ್ ಮಹಾನಿರೀಕ್ಷಕ (ಉತ್ತರ) ಎನ್ ಕಣ್ಣನ್ ಅವರು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಎಲ್ಲಾ 10 ಸಂತ್ರಸ್ತರು ಎಥೆನಾಲ್-ಮೆಥೆನಾಲ್ ಪದಾರ್ಥಗಳೊಂದಿಗೆ ಮದ್ಯ ಸೇವಿಸಿದ್ದಾರೆ ಎಂದು ಹೇಳಿದ್ದಾರೆ. ನಕಲಿ […]
