Kornersite

Crime Just In National

ಮಹಾರಾಷ್ಟ್ರದಲ್ಲಿ ಕೋಮು ಗಲಭೆ; ಓರ್ವ ಸಾವು, 13 ಜನರ ಸ್ಥಿತಿ ಗಂಭೀರ!

ಮಹಾರಾಷ್ಟ್ರದ ಅಕೋಲ ಹಾಗೂ ಶೆವ್ಗಾಂವ್ ನಲ್ಲಿ 2 ದಿನಗಳಿಂದ ಕೋಮು ಗಲಭೆ ಉಂಟಾಗಿದ್ದು, ಈ ಕಿಚ್ಚು ಬೇರೆಡೆ ಹರಡದಂತೆ ತಡೆಯಲು ಮಹಾರಾಷ್ಟ್ರ ಪೊಲೀಸರು ಹೈರಾಣಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಇಲ್ಲಿಯವರೆಗೆ 130 ಜನರನ್ನು ಬಂಧಿಸಿದ್ದಾರೆ. ಅಲ್ಲದೇ, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ, 13 ಜನ ತೀವ್ರವಾಗಿ ಗಾಯಗೊಂಡಿದ್ದಾರೆ. ರಾಜ್ಯ ಸಚಿವ ಗಿರೀಶ್ ಮಹಾಜನ್ ಅಕೋಲಾದಲ್ಲಿನ ಗಲಭೆ ಕುರಿತು ಮಾತನಾಡಿದ್ದು, ಅಕೋಲಾದ ಗಲಭೆ ಪೂರ್ವಯೋಜಿತವಾಗಿದೆ ಎಂದು ಆರೋಪಿಸಿದ್ದರೆ, ಡಿಸಿಎಂ ದೇವೇಂದ್ರ ಫಡ್ನವೀಸ್ ಕೆಲವು ಮಂದಿ ಹಾಗೂ ಸಂಘಟನೆಗಳು […]

Bengaluru Crime Just In Karnataka Politics State

karnataka Assembly Election: ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಮುಖಂಡರಿಂದ ಹಲ್ಲೆ ಆರೋಪ!

Bangalore : ಸಿಲಿಕಾನ್ ಸಿಟಿಯ ಬಿಟಿಎಂ ಲೇಔಟ್‌ ನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.ನಿನ್ನೆ ರಾತ್ರಿ 9 ಗಂಟೆಗೆ ಇಲ್ಲಿನ ಒಂದನೇ ಹಂತದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಿಜೆಪಿ ಅಭ್ಯರ್ಥಿ ಶ್ರೀಧರ್‌ ರೆಡ್ಡಿ ಅವರ ಪರ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಾಜಿ ಮೇಯರ್‌ ಮಂಜುನಾಥ್‌ ರೆಡ್ಡಿ, ಲಿತೇಶ್‌, ನಂದನ್‌ ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದ್ದು, […]

Bengaluru Crime Just In Karnataka Politics State

Karnataka Assembly election: ಬೆಂಗಳೂರಿನಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ಫೈಟ್!

Bangalore: ಸಿಲಿಕಾನ್ ಸಿಟಿಯ ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬೈಕ್ ರ‍್ಯಾಲಿ ನಡೆದ ಸಂದರ್ಭದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಮಧ್ಯೆ ಗಲಾಟೆ (clash) ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ವಿಧಾನಸಭಾ ಕ್ಷೇತ್ರದ ಅಟ್ಟೂರು ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಓರ್ವ ಜೆಡಿಎಸ್ ಕಾರ್ಯಕರ್ತನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ. ಅಟ್ಟೂರು ಬಡಾವಣೆಯಲ್ಲಿ ಬೈಕ್ […]

Bengaluru Crime Just In Karnataka State

Viral Video: ಡಿಸ್ಕೌಂಟ್ ನಲ್ಲಿನ ಸೀರೆ ಖರೀದಿಸಲು ಹೋಗಿ ಜುಟ್ಟು ಹಿಡಿದು ಹೊಡೆದಾಡಿಕೊಂಡ ಮಹಿಳೆಯರು!

ಸೀರೆ ಖರೀದಿಸಲು ಹೋಗಿ ಮಹಿಳೆಯರು ಜುಟ್ಟು ಹಿಡಿದು ಬಡಿದಾಡಿಕೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದಿದೆ. ಮಲ್ಲೇಶ್ವರಂನಲ್ಲಿನ (Malleshwaram) ಕೆನರಾ ಯೂನಿಯನ್ ಹಾಲ್ನಲ್ಲಿ ಮೈಸೂರು ಸಿಲ್ಕ್ ಸೀರೆಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿತ್ತು (annual discount sale). ಹಿಂಡು ಹಿಂಡಾಗಿ ಬಂದ ಹೆಂಗೆಳೆಯರು ನಾಮುಂದು ತಾಮುಂದು ಎಂದು ಸೀರೆಗಳನ್ನು ಬಾಚಿಕೊಳ್ಳಲು ಮುಂದಾಗಿದ್ದಾರೆ. ಸಂದರ್ಭದಲ್ಲಿ ಮಹಿಳೆಯರ ಮಧ್ಯೆ ಜಗಳ ನಡೆದು, ಇಬ್ಬರು ಮಹಿಳೆಯರು ಸೀದಾ ಪರಸ್ಪರ ಜುಟ್ಟು ಹಿಡಿದು ಹೊಡೆದಾಡಿಕೊಂಡಿದ್ದಾರೆ. ಎಳೆದಾಡಿ ಕೆಳಗೆ ಬೀಳುವ ಹಂತಕ್ಕೂ ಅವರಿಬ್ಬರ ಮಧ್ಯೆ ಗಲಾಟೆ […]

Just In National State

ಪೊಲೀಸರ ಮೇಲೆ ಹಲ್ಲೆ ಮಾಡಿದ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಸಹೋದರಿ: Viral Video

Hyderabad : ತೆಲಂಗಾಣದಲ್ಲಿನ ಪೇಪರ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲು ಮುಂದಾಗಿದ್ದ ವೈಎಸ್‌ಆರ್‌ ಪಕ್ಷದ ಶರ್ಮಿಳಾ ರೆಡ್ಡಿ ಅವರು ಪೊಲೀಸರ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಹಲ್ಲೆ ನಡೆಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ತೆಲಂಗಾಣ ಸರ್ಕಾರ ನಡೆಸುವ ಸರ್ಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಪ್ರಕರಣದ ಕುರಿತು ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಶರ್ಮಿಳಾ ಎಸ್‌ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದರು. […]

Crime International Just In

Lady Fight: ಯುವತಿಯ ಫೈಟ್ ಕಂಡು ದಂಗಾದ ಜನರು; ತಂಟೆಗೆ ಬಂದವರ ಕಥೆ ಮಟಾಷ್! ವಿಡಿಯೋ ವೈರಲ್!

ಲೇಡಿ ಬ್ರೂಸ್ ಲೀ ಎಂದೇ ಸೋಶಿಯಲ್ ಮೀಡಿಯಾಗಳಲ್ಲಿ ವಿಡಿಯೋವಂದು ಸಖತ್ ವೈರಲ್ ಆಗುತ್ತಿದೆ. ಪುರುಷರಿಬ್ಬರ ಜೊತೆ ಮಹಿಳೆಯೊಬ್ಬರು ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ಜಗಳ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದ್ದು, ಹಂಚಿಕೊಂಡ ಕೆಲವೇ ಗಂಟೆಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಹೊಟೇಲ್ ನಲ್ಲಿ ಪುರುಷರಿಬ್ಬರು ಗ್ರಾಹಕರಂತೆ ಬಂದು ಕುಳಿತಿದ್ದಾರೆ. ಮಹಿಳೆಯೊಬ್ಬಳು ಗ್ರಾಹಕರಿಗೆ ಆಹಾರವನ್ನು ಸರ್ವ್ ಮಾಡುತ್ತಿದ್ದಂತೆ ಕಂಡು ಬರುತ್ತಿದೆ. ಒಬ್ಬ ಹಠಾತ್ತನೆ ಎದ್ದು ಆಕೆಯ ಕೈಯನ್ನು ಹಿಡಿಯಲು ಯತ್ನಿಸಿದ್ದಾನೆ. ಆಕೆ ತನ್ನ […]

Crime International Just In

ಸುಡಾನ್ ನಲ್ಲಿ ಮುಂದುವರೆದ ಸೇನಾ ಸಂಘರ್ಷ; ಸಾವಿನ ಸಂಖ್ಯೆ ಹೆಚ್ಚಳ!

Sudan: ಸುಡಾನ್‌ನಲ್ಲಿ (Sudan) ಸೇನೆ (Army) ಮತ್ತು ಅರೆ ಸೇನಾಪಡೆಗಳ (Paramilitary) ನಡುವೆ ಸಂಘರ್ಷ ನಡೆಯುತ್ತಿದ್ದು, ಕಳೆದ 3 ದಿನಗಳಿಂದ ನಡೆಯುತ್ತಿದ್ದು, ಪರಿಸ್ಥಿತಿ ತೀವ್ರಗೊಂಡಿದೆ. ಈ ಘಟನೆಯಲ್ಲಿ (Conflict) ಸುಮಾರು 200 ಜನರು ಸಾವನ್ನಪ್ಪಿದ್ದು, 1,800ಕ್ಕೂ ಅಧಿಕ ಜನರು ಘಟನೆಯಲ್ಲಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅಲ್ಲಿಯ ರಾಜಧಾನಿ ಖಾರ್ಟೂಮ್‌ನಲ್ಲಿ (Khartoum) ಸೇನೆ ಹಾಗೂ ಅರೆಸೈನಿಕ ಪಡೆಯ ನಡುವೆ ಅಧಿಕಾರಕ್ಕೆ ಸಂಬಂಧಪಟ್ಟಂತೆ ಶನಿವಾರ ಸಂಘರ್ಷ ಉಂಟಾಗಿದೆ. ಮಿಲಿಟರಿ ಆಡಳಿತದ ವಿರುದ್ಧ ಅರೆಸೇನಾಪಡೆ ದಂಗೆ ಎದ್ದಿದ್ದು, ಖಾರ್ಟೂಮ್‌ ನಲ್ಲಿರುವ ಅಂತಾರಾಷ್ಟ್ರೀಯ ವಿಮಾನ […]