IPL 2023: ಸೋಲಿನ ಮಧ್ಯೆಯೂ ವಿರಾಟ್ ಗೆ ದಂಡ!
IPL 2023: ಐಪಿಎಲ್ 24ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 8 ರನ್ ಗಳ ರೋಚಕ ಗೆಲುವು ಸಾಧಿಸಿದೆ. ಇದರ ಬೆನ್ನಲ್ಲಿಯೇ ಆರ್‌ಸಿಬಿ ತಂಡಕ್ಕೆ ಮತ್ತೊಂದು ಆಘಾತ ಸಿಕ್ಕಿದ್ದು, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿಗೆ ದಂಡ ವಿಧಿಸಲಾಗಿದೆ. ನಿನ್ನೆ ನಡೆದ ಸಿಎಸ್‌ಕೆ ವಿರುದ್ದದ ಪಂದ್ಯದಲ್ಲಿ ಐಪಿಎಲ್ ಕೋಡ್ ಆಫ್ ಕಂಡಕ್ಟ್ ಅನ್ನು ಉಲ್ಲಂಘಿಸಿದ್ದಾರೆ ಎಂದು ವಿರಾಟ್ ಕೊಹ್ಲಿ ಪಂದ್ಯದ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ. ಐಪಿಎಲ್ ಕೋಡ್ ಆಫ್ […]