Kornersite

Just In National

ಹಲ್ಲಿ ಬಿದ್ದ ಆಹಾರ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳು!

ಪಾಟ್ನಾ: ಬಿಹಾರದ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗಾಗಿ ಸಿದ್ಧವಾಗಿದ್ದ ಬಿಸಿಯೂಟದಲ್ಲಿ ಹಲ್ಲಿ ಬಿದ್ದು, ಆಹಾರ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಮಾಡುವ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯೊಬ್ಬ ತನ್ನ ತಟ್ಟೆಯಲ್ಲಿ ಹಲ್ಲಿ ಇರುವುದನ್ನು ಕಂಡು ತಕ್ಷಣ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ. ನಂತರ ಶಾಲೆಯು ಮಧ್ಯಾಹ್ನದ ಊಟವನ್ನು ಸ್ಥಗಿತಗೊಳಿಸಲಾಗಿದೆ. ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ ವಿದ್ಯಾರ್ಥಿಗಳನ್ನು ತಕ್ಷಣವೇ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, 36 ವಿದ್ಯಾರ್ಥಿಗಳು ಈಗ […]