Kornersite

Uncategorized

ಭಾರತದ ವಿರುದ್ಧ ಆಡಬೇಕಿದ್ದ ಮೆಸ್ಸಿ; ಮಿಸ್ ಮಾಡಿಕೊಂಡ ಅಭಿಮಾನಿಗಳು!

ವಿಶ್ವಕಪ್ ಹಾಲಿ ಚಾಂಪಿಯನ್ ಲಿಯೋನೆಲ್ ಮೆಸ್ಸಿ ನೇತೃತ್ವದ ಅರ್ಜೆಂಟಿನಾ ತಂಡದ ವಿರುದ್ಧ ಸ್ನೇಹ ಪೂರ್ವಕ ಪಂದ್ಯವನ್ನಾಡುವ ಅವಕಾಶವನ್ನು ಭಾರತ ತಿರಸ್ಕರಿಸಿದೆ. ಹೀಗಾಗಿ ಭಾರತದಲ್ಲಿರುವ ಲಕ್ಷಾಂತರ ಲಿಯೊನೆಲ್ ಮೆಸ್ಸಿ ಅಭಿಮಾನಿಗಳಿಗೆ ನಿರಾಸೆಯಾದಂತಾಗಿದೆ. ಅರ್ಜೆಂಟಿನಾ ಫುಟ್ಬಾಲ್ ಆಡಳಿತ ಮಂಡಳಿ ಭಾರತದ ಆಲ್‌ ಇಂಡಿಯಾ ಫುಟ್ಬಾಲ್ ಫೆಡರೇಷನ್(AIFF) ಮುಂದೆ ಈ ಬೇಡಿಕೆಯನ್ನು ಇಟ್ಟಿತ್ತು. ಆದರೆ, ಇದನ್ನು AIFF ತಿರಸ್ಕರಿಸಿದೆ ಎಂದು ವರದಿಯಾಗಿದೆ. ಕತಾರ್‌ನಲ್ಲಿ ನಡೆದ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ ಗೆದ್ದು ಚಾಂಪಿಯನ್ ಆಗುವ ಮೂಲಕ ಹಲವು ವರ್ಷಗಳಿಂದ ವಿಶ್ವಕಪ್ […]