ವಿದೇಶಕ್ಕೆ ಹಾರಿದ ಹೆಚ್ ಡಿ ಕುಮಾರಸ್ವಾಮಿ: ಇದ್ಯಾವ ಹೊಸ ತಂತ್ರ..!?
ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಮುಗಿದ ನಂತರ ಹಲವು ಅಭ್ಯರ್ಥಿಗಳು ರಿಲ್ಯಾಕ್ಸ್ ಆಗಿದ್ದಾರೆ. ಕೆಲವರು ಫ್ಯಾಮಿಲಿ ಜೊತೆ ಟೈಂ ಸ್ಪೆಂಡ್ ಮಾಡುತ್ತಿದ್ದಾರೆ. ಆದ್ರೆ ಹೆಚ್ ಡಿ ಕುಮಾರಸ್ವಾಮಿ ಮಾತ್ರ ಸಡನ್ ಆಗಿ ವಿದೇಶಕ್ಕೆ ಹಾರಿದ್ದಾರೆ. ಹೌದು ಹೆಚ್ ಡಿ ಕುಮಾರಸ್ವಾಮಿ ಸಿಂಗಾಪುರಕ್ಕೆ ಹಾರಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಇನ್ನೆರಡು ದಿನದಲ್ಲಿ ಹೊರಬೀಳಲಿದೆ. ಆದ್ರೆ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ಮಧ್ಯರಾತ್ರಿ ತಮ್ಮ ಆಪ್ತರೊಂದಿಗೆ ಬೆಂಗಳೂರಿನಿಂದ ಸಿಂಗಾಪುರಕ್ಕೆ ಹೋಗಿದ್ದಾರೆ ಹೆಚ್ ಡಿ ಕುಮಾರಸ್ವಾಮಿ. ಕೆಲವು ವಿಚಾರಗಳ ಬಗ್ಗೆ ಚರ್ಚೆ […]