Kornersite

Bengaluru Just In Karnataka Politics State

ಗೃಹ ಜ್ಯೋತಿಗೆ 34 ಲಕ್ಷ ಅರ್ಜಿ ಸಲ್ಲಿಕೆ: 13 ದಿನಗಳಲ್ಲಿ 6.75 ಕೋಟಿ ಮಹಿಳೆಯರ ಉಚಿತ ಬಸ್ ಪ್ರಯಾಣ

ಕಾಂಗ್ರೆಸ್ ಸರ್ಕಾರ ಗೃಹ ಜ್ಯೋತಿ ಸ್ಕೀಮ್ ಅನೌನ್ಸ್ ಮಾಡ್ತಾ ಇದ್ದಂತೆ ಇಲ್ಲಿಯವರೆಗೂ ಬರೋಬ್ಬರಿ 34 ಲಕ್ಷ ಅರ್ಜಿಗಳಿ ಸಲ್ಲಿಕೆಯಾಗಿವೆ. ಕೇವಲ ಗೃಹ ಜ್ಯೋತಿ ಮಾತ್ರವಲ್ಲ ಶಕ್ತಿ ಯೋಜನೆ ಅಡಿಯಲ್ಲಿ ಕಳೆದ ಹದಿಮೂರು ದಿನಗಳಲ್ಲಿ 6.75 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ್ದಾರೆ. ಸರ್ಕಾರದ ಉಚಿತ ಯೋಜನೆಗೆ ಸಿಕ್ಕಾಪಟ್ಟೆ ಭರ್ಜರಿ ರಿಸ್ಪಾನ್ಸ್ ಸಿಕ್ಕಿದೆ. ಇಂಧನ ಇಲಾಖೆ ಹಾಗೂ ಸಾರಿಗೆ ಇಲಾಖೆ ನೀಡಿರುವ ಅಂಕಿ ಅಂಶಗಳಿದು. ಇಂಧನ ಇಲಾಖೆಯ ಮಾಹಿತಿ ಪ್ರಕಾರ ಅರ್ಜಿ ಸಲ್ಲಿಕೆ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೂ 34 […]

Bengaluru Just In Karnataka Politics State

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ನಿಬಂಧನೆಗಳು ಇಲ್ಲಿವೆ!

ಬೆಂಗಳೂರು: ಕಾಂಗ್ರೆಸ್ ಸರ್ಕಾರವು ಉಚಿತ ಗ್ಯಾರಂಟಿ ಯೋಜನೆಯಡಿ ಆರಂಭಿಸುತ್ತಿರುವ ‘ಶಕ್ತಿ’ ಯೋಜನೆ (Shakti Scheme) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಯೋಜನೆಯಡಿ ರಾಜ್ಯದಲ್ಲಿನ ಎಲ್ಲ ಮಹಿಳೆಯರಿಗೆ ರಾಜ್ಯ ಸಾರಿಗೆಯ ಸಂಸ್ಥೆಯ ಬಸ್ ಗಳ್ಲಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಜೂನ್ 11 ರಿಂದ ಶಕ್ತಿ ಯೋಜನೆ ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ‌ ಆದೇಶ ಹೊರಡಿಸಲಾಗಿದ್ದು, ಯೋಜನೆಯಡಿ ವಿಧ್ಯಾರ್ಥಿನಿಯರು ಸೇರಿದಂತೆ ರಾಜ್ಯದ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ. ಮಹಿಳಾ ಪ್ರಯಾಣಿಕರ ಪೈಕಿ 6 ರಿಂದ 12 […]

Bengaluru Just In Karnataka Politics State

ಮಹಿಳೆಯರಿಗೆ ಉಚಿತ ಬಸ್ ಸೇವೆ; ಈ ನಿಯಮಗಳು ಇವೆ ನೋಡಿ!

ಬೆಂಗಳೂರು : ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ತಾನೂ ಘೋಷಿಸಿದಂತೆ 5 ಗ್ಯಾರಂಟಿಗಳನ್ನು ನೀಡುವುದಾಗಿ ಹೇಳಿದೆ. ಪ್ರಸ್ತುತ ಆರ್ಥಿಕ ವರ್ಷದಲ್ಲೇ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ ಕೊನೆಗೂ ಒಪ್ಪಿಗೆ ಸೂಚಿಸಿದೆ. ಕ್ಯಾಬಿನೆಟ್‌ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಗೃಹಜ್ಯೋತಿ ಯೋಜನೆ, ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ಯುವನಿಧಿ ಯೋಜನೆ ಹಾಗೂ ಶಕ್ತಿ ಯೋಜನೆಗಳಿಗೆ ಒಪ್ಪಿಗೆ ಸೂಚಿಸಿದೆ. ಶಕ್ತಿ ಯೋಜನೆ (ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ) ಜೂನ್‌ 11 ರಿಂದ ಜಾರಿಗೆ ಬರಲಿದೆ. ಸಮಾಜದಲ್ಲಿ ಮಹಿಳೆಯರ ಸ್ಥಾನಮಾನ […]