ನಾಳೆಯಿಂದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ; ಕಂಡಕ್ಟರ್ ಆಗಿ ಟಿಕೆಟ್ ನೀಡಲಿದ್ದಾರೆ ಸಿಎಂ!
ಬೆಂಗಳೂರು: ಸರ್ಕಾರದ ಮಹತ್ವಾ ಕಾಂಕ್ಷೆ ಯೋಜನೆ ಶಕ್ತಿ ಯೋಜನೆ (Shakthi Yojane) ಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಾಳೆ ಬೆಳಿಗ್ಗೆ 11ಕ್ಕೆ ಬಸ್ ಕಂಡಕ್ಟರ್ ಆಗಿ ಚಾಲನೆ ನೀಡಲಿದ್ದಾರೆ. ಘನ ಉಪಸ್ಥಿತಿಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ವಹಿಸಲಿದ್ದಾರೆ. ಡಿ.ವಿ.ಸದಾನಂದಗೌಡ (DV Sadananda Gowda), ತೇಜಸ್ವಿಸೂರ್ಯ ಸೇರಿದಂತೆ ಬಿಜೆಪಿ (BJP) ಸಂಸದರಿಗೂ ಆಹ್ವಾನ ನೀಡಲಾಗಿದೆ. ಈ ಯೋಜನೆಯನ್ನು ಹಬ್ಬದಂತೆ ಆಚರಿಸಿ, ಚಾಲನೆ ನೀಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಬಸ್‍ನಲ್ಲಿ ಸಿದ್ದರಾಮಯ್ಯ ನಾಲ್ಕು ಕಿಲೋಮೀಟರ್ […]