ಗ್ಯಾರಂಟಿ ಬೇಕೆ ಬೇಕು ಎಂದು ಪಂಚ್ ನೀಡುತ್ತಿರುವ ಜನರು; ಪಂಚದಲ್ಲಿ ಮೂರು ಸದ್ಯದಲ್ಲಿಯೇ ಜಾರಿ!
ಬೆಂಗಳೂರು : ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಸದ್ಯ ಈಗ ಅದೇ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಜನರು ಪಂಚ್ ಕೊಡುತ್ತಿದ್ದಾರೆ. ಹೀಗಾಗಿ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರಬೇಕಾದ ಅನಿವಾರ್ಯತೆ ಈಗ ಸರ್ಕಾರದ ಮುಂದೆ ಇದೆ.ಆದರೆ, ಪಂಚ ಗ್ಯಾರಂಟಿ ಯೋಜನೆಗಳ (Congress 5 Guarantee) ಪೈಕಿ ಮೂರು ಗ್ಯಾರಂಟಿಗಳನ್ನು ಆರಂಭದಲ್ಲಿ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ (Karnataka Government) ಮುಂದಾಗಿದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ಮೇರೆಗೆ ಇಂಧನ, ಸಾರಿಗೆ, ಆಹಾರ ಇಲಾಖೆ […]