Karnataka Assembly Election: ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್ ಕುಮಾರ್!
Bangalore : ಮಾಜಿ ಸಿಎಂ ಎಸ್. ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ (Shivaraj Kumar) ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಹಲವು ನಾಯಕರ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಗೀತಾ ಅವರಿಗೆ ಶಾಲು ಹಾಕಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ನಟ ಶಿವರಾಜ್ […]
