Kornersite

Just In Lifestyle

Today Gold Price: ಮೇ 2ರಂದು ಬಂಗಾರ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್!

Bangalore : ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಇಳಿಮುಖ ಮುಂದುವರೆಯುತ್ತಿದ್ದು, ಮೇ 1 ಹಾಗೂ 2ರಂದು ಈ ಎರಡೂ ಲೋಹಗಳ ಬೆಲೆ ಇಳಿಕೆ ಕಂಡಿದೆ. ಕಳೆದ ಒಂದು ವಾರದಿಂದಲೂ ಚಿನ್ನ ಹಾಗೂ ಬೆಳ್ಳಿ (Gold and Silver Price) ದುಬಾರಿಯಾಗಿಲ್ಲ ಎಂಬುವುದು ಸಂತಸದ ಸಂಗತಿ. ಅಕ್ಷಯ ತೃತೀಯ ದಿನದಿಂದಲೂ ಚಿನ್ನದ ಬೆಲೆ ಬಹುತೇಕ ಇಳಿಕೆಯ ಹಾದಿಯಲ್ಲಿದೆ. ಭಾರತ ಹಾಗೂ ವಿದೇಶಗಳ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಷ್ಟೊಂದು ಏರಿಳಿತಗಳಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಂನ […]