Kornersite

Astro 24/7 Just In Karnataka State

akshaya tritiya: ಈ ದಿನದಂದು ಈ ರೀತಿಯ ಪೂಜೆ ಮಾಡಿದರೆ, ಸಂಪತ್ತು ನಿಮ್ಮ ಮನೆಯಲ್ಲಿರುತ್ತದೆ!

ಭಾರತೀಯ ಸಂಸ್ಕೃತಿಯಲ್ಲಿ ಕೆಲವು ದಿನಗಳಿಗೆ ವಿಶೇಷ ಸ್ಥಾನ-ಮಾನಗಳಿವೆ. ಆ ದಿನಗಳಿಂದ ಹಲವಾರು ವಿಶೇಷ ಪೂಜಾ ಕಾರ್ಯಗಳು ನಡೆಯುತ್ತಿರುತ್ತವೆ. ಸದ್ಯ ಅಕ್ಷಯ ತೃತೀಯ ನಮ್ಮ ಮುಂದೆ ಬಂದಿದ್ದು, ಪ್ರತಿವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಇದನ್ನು ಆಚರಿಸಲಾಗುತ್ತದೆ. ಈ ದಿನದಂದು ವಿಷ್ಣುವಿನ ಪೂಜೆಗೆ ವಿಶೇಷ ಮಹತ್ವವಿದೆ. ಅಕ್ಷಯ ತೃತೀಯ (Akshaya Tritiya) ಹಬ್ಬವನ್ನು ಹಿಂದೂ ಧರ್ಮದಲ್ಲಿ ಬಹಳ ಮುಖ್ಯವಾದ ದಿನ ಎಂದು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಈ ಹಬ್ಬವನ್ನು ಪ್ರತಿವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ […]