Kornersite

Bengaluru Just In Karnataka Maharashtra State Uttar Pradesh

Today Gold Price: ಏ. 28ರಂದು ಚಿನ್ನ, ಬೆಳ್ಳಿ ಪ್ರಿಯರಿಗೆ ಸಂತಸದ ಸುದ್ದಿ!

Bangalore : ಚಿನಿವಾರು ಮಾರುಕಟ್ಟೆಯಲ್ಲಿ ನಾಗಾಲೋಟ ಮುಂದುವರೆಸಿದ್ದ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪ ಚೇತರಿಕೆ ಕಂಡು ಬಂದಿದೆ. ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಯಾವುದೇ ಏರಿಕೆ ಅಥವಾ ಇಳಿಕೆ ಆಗಿಲ್ಲ. ವಿದೇಶದ ಮಾರುಕಟ್ಟೆಯಲ್ಲಿ ಮಿಶ್ರ ಓಟ ಆಗಿದೆ. ಕೆಲ ಚಿನಿವಾರ ಮಾರುಕಟ್ಟೆಗಳಲ್ಲಿ (Bullion Market) ಯಥಾಸ್ಥಿತಿ ಇದೆ. ದೇಶದಲ್ಲಿ 10 ಗ್ರಾಂ ಚಿನ್ನದ ಬೆಲೆ (22 ಕ್ಯಾರಟ್) 56,000 ರೂ. ಸಮೀಪವಿದೆ. ಸದ್ಯ 10 ಗ್ರಾಂ ನ 22 ಕ್ಯಾರಟ್ ಚಿನ್ನದ ಬೆಲೆ 55,950 ರುಪಾಯಿ […]

Just In Karnataka National State

ಏ. 27ರಂದು ಚಿನ್ನದ ಏರಿಕೆಯ ಓಟ! ಹೇಗಿದೆ ಚಿನ್ನದ ಬೆಲೆ?

ಬೆಂಗಳೂರು : ಚೀನಿವಾರ ಮಾರುಕಟ್ಟೆ (Bullion Market)ಯಲ್ಲಿ ಚಿನ್ನದ ಬೆಲೆಯ ಏರಿಕೆಯ ನಾಗಾಲೋಟ ಮುಂದುವರಿದಿದೆ. ನಿರಂತರವಾಗಿ ಇಳಿಯುತ್ತಿದ್ದ ಚಿನ್ನ ಮತ್ತು ಬೆಳ್ಳಿಗೆ ಮತ್ತೆ ಬೇಡಿಕೆ ಬಂದಿದೆ. ಏ. 27ರಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಏರಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. ಸದ್ಯ ದೇಶದಲ್ಲಿ 10 ಗ್ರಾಂ ಚಿನ್ನದ ಬೆಲೆ (22 ಕ್ಯಾರಟ್) 56 ಸಾವಿರ ರೂ.ಗೆ ಬಂದು ನಿಂತಿದ್ದು, 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 55,950 ರೂ. ಆಗಿದೆ. 24 ಕ್ಯಾರಟ್ […]

Bengaluru Just In Karnataka National State

Gold Price: (ಏ. 26)ಮತ್ತೆ ಮುಂದುವರೆದ ಚಿನ್ನದ ಬೆಲೆಯ ತುಗೂಯ್ಯಾಲೆ!

ಬೆಂಗಳೂರು: ಭಾರತ ಹಾಗೂ ವಿದೇಶಿ ಚಿನಿವಾರ ಮಾರುಕಟ್ಟೆಗಳಲ್ಲಿ (Bullion Market) ನಿರಂತರವಾಗಿ ಇಳಿಯುತ್ತಿದ್ದ ಚಿನ್ನ ಹಾಗೂ ಬೆಳ್ಳಿ ಈಗ ಮತ್ತೆ ಏರಿಕೆಯತ್ತ ಮುಖ ಮಾಡಿದೆ. 10 ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ.ಗಳಷ್ಟು ಹೆಚ್ಚಳವಾಗಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ ಹೆಚ್ಚಾದರೂ 56 ಸಾವಿರ ರೂ. ಮಟ್ಟಕ್ಕಿಂತ ಕೆಳಗೆಯೇ ಇದೆ. ಅಪರಂಜಿ ಚಿನ್ನವೂ 61 ಸಾವಿರ ರೂ. ಗಿಂತ ಕೆಳಗೆ ಇದೆ. ಚಿನ್ನದಂತೆ ಬೆಳ್ಳಿ ಬೆಲೆಯೂ (Silver Price) ಏರಿಕೆ ಆಗಿದೆ. ದೇಶದಲ್ಲಿ ಸದ್ಯ 10 ಗ್ರಾಂನ […]

Just In Karnataka National State

Gold Price: ಚಿನ್ನದ ಪ್ರಿಯರಿಗೆ ಇಂದು ಗುಡ್ ನ್ಯೂಸ್! ಇಂದು ಚಿನ್ನ ಖರೀದಿಸಿದರೆ ಉತ್ತಮ! ಏಕೆಂದರೆ, ಈ ಸ್ಟೋರಿ ಇದೆ!

Bangalore : ಪ್ರತಿಯೊಬ್ಬರಿಗೂ ಚಿನ್ನ ಎಂದರೆ ತುಂಬಾ ಪ್ರೀತಿ ಹಾಗೂ ಇಷ್ಟ. ಹೀಗಾಗಿ ಜಗತ್ತಿನಲ್ಲಿ ಚಿನ್ನ ಖರೀದಿಸುವವರ ಸಂಖ್ಯೆಯೇ ಹೆಚ್ಚು. ಆದರೆ, ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಪ್ರತಿ ದಿನ ವ್ಯತ್ಯಾಸವಾಗುತ್ತಲೇ ಇರುತ್ತದೆ. ಭಾರತ ಹಾಗೂ ವಿದೇಶಿ ಚಿನಿವಾರ ಮಾರುಕಟ್ಟೆಗಳಲ್ಲಿ (Bullion Market) ಆಭರಣ ಚಿನ್ನದ ಬೆಲೆ ಮತ್ತೊಮ್ಮೆ 56,000 ರೂ. ಕ್ಕಿಂತ ಕೆಳಗೆ ಇಳಿದಿದೆ. ಅಪರಂಜಿ ಚಿನ್ನವೂ 61,000 ರೂ. ಗಿಂತ ಕಡಿಮೆಯಾಗಿದೆ. ಬೆಳ್ಳಿ ಕೂಡ (Silver Price) ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 […]

Bengaluru Just In Karnataka National State

Gold Price: ಏ. 24ರಂದು ಚಿನ್ನ ಹಾಗೂ ಬೆಳ್ಳಿಯ ದರ ಹೇಗಿದೆ?

Bangalore : ಚಿನಿವಾರ ಮಾರುಕಟ್ಟೆಗಳಲ್ಲಿ (Bullion Market) ಬಂಗಾರ ಹಾಗೂ ಬೆಳ್ಳಿಯ ದರದಲ್ಲಿ ಏರಿಳಿತ ಕಂಡು ಬರುತ್ತಿದೆ. ಭಾರತದಲ್ಲಿ ಆಭರಣ ಚಿನ್ನದ ಬೆಲೆ 56 ಸಾವಿರ ರೂ. ಮಟ್ಟಕ್ಕಿಂತ ಕೆಳಗೆ ಇಳಿದಿದೆ. ಅಪರಂಜಿ ಚಿನ್ನವೂ 61 ಸಾವಿರ ರೂ. ಮಟ್ಟಕ್ಕಿಂತ ಕೆಳಗಿಳಿದಿದೆ. ಬೆಳ್ಳಿ ಬೆಲೆಯಲ್ಲಿಯೂ (Silver Price) ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 55,750 ರುಪಾಯಿ ಆಗಿದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 60,820 ರುಪಾಯಿ […]

Bengaluru Just In Karnataka National State

Gold Price: ಭಾನುವಾರದಂದು ಚಿನ್ನ, ಬೆಳ್ಳಿ ಖರೀದಿಸುವವರಿಗೆ ಗುಡ್ ನ್ಯೂಸ್!

ಕಳೆದ ಹಲವು ದಿನಗಳಿಂದ ತುಗೂಯ್ಯಾಲೆಯಲ್ಲಿರುವ ಚಿನ್ನದ ದರ ಇಂದು ಮತ್ತೆ ಇಳಿಕೆ ಕಂಡಿದೆ. ಭಾರತದಲ್ಲಿ 22 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆಯಲ್ಲ 30 ರೂ. ಕಡಿಮೆಯಾಗಿದೆ. ಅಂದರೆ 10 ಗ್ರಾಂನ ಚಿನ್ನದ ಬೆಲೆ 300 ರೂ.ನಷ್ಟು ಕಡಿಮೆಯಾಗಿದೆ. ಹೀಗಾಗಿ 22 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 55,800 ರೂ. ಇದೆ. 24 ಕ್ಯಾರೆಟ್ ನ ಶುದ್ಧ ಚಿನ್ನದ ಬೆಲೆಯಲ್ಲಿ ಕೂಡ ವ್ಯತ್ಯಾಸವಾಗಿದ್ದು, 24 ಕ್ಯಾರೆಟ್ ನ ಒಂದು ಗ್ರಾಂ ದರದಲ್ಲಿ 31 ರೂ. […]

Bengaluru Just In Karnataka Politics State

Karnataka Assembly Election: ಬರೋಬ್ಬರಿ 6.9 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ!

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿ ವಸ್ತುಗಳನ್ನು ಹಾವೇರಿ ಹೊರವಲಯದ ಅಜ್ಜಯ್ಯಗುಡಿ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯಿಂದ ಹಾವೇರಿ, ದಾವಣಗೆರೆ ಅಂಗಡಿಗಳಿಗೆ ಚಿನ್ನಾಭರಣ, ಬೆಳ್ಳಿಯ ಆಭರಣಗಳನ್ನು ಸಾಗಿಸಲಾಗುತ್ತಿತ್ತು. ವಾಹನದಲ್ಲಿ ಸುಮಾರು 11 ಕೆಜೆಯಷ್ಟು ಚಿನ್ನ, 70 ಕೆಜಿಯಷ್ಟು ಬೆಳ್ಳಿಯ ಆಭರಣಗಳನ್ನ ಸಾಗಿಸಲಾಗುತ್ತಿತ್ತು. ಇದರ ಒಟ್ಟು ಮೌಲ್ಯ 6.90 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ವಾಹನ ಪರಿಶೀಲನೆ ಪತ್ತೆಯಾದ ಆಭರಣಗಳು ಮತ್ತು ಸಾಗಾಟ ಮಾಡಲು ಬಳಕೆ […]

Crime Just In Karnataka Politics State

Karnata Assembly Election: ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 5 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ!

dharwad : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 5 ಕೋಟಿ ರೂ. ಮೌಲ್ಯದ 7.700 ಕೆ.ಜಿ ತೂಕದ ಚಿನ್ನಾಭರಣಗಳನ್ನು (Gold Jewellery) ಧಾರವಾಡ (Dharwad) ಹೊರವಲಯದ ತೇಗೂರು ಚೆಕ್ ಪೋಸ್ಟ್ ಬಳಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಇತ್ಯಾದಿ ಚಟುವಟಿಕೆಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿರಿಸಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಧಾರವಾಡ-ಬೆಳಗಾವಿ ರಸ್ತೆಯ ತೇಗೂರು ಚೆಕ್ ಪೋಸ್ಟ್‌ನಲ್ಲಿ ಇದೀಗ ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ […]

Bengaluru Just In Karnataka National

Gold and Silver Prices: ಚಿನ್ನ ಕೊಳ್ಳುವವರಿಗೆ ಇಂದು ಶುಭ ದಿನ!

Bangalore : ದೇಶದಲ್ಲಿ ಚಿನ್ನದ(Gold) ದರ ಸತತ ಏರಿಕೆ ಕಾಣುತ್ತಿತ್ತು. ಇದರ ಮಧ್ಯೆ ಆಗಾಗ ಇಳಿಕೆ ಕಾಣುತ್ತಿತ್ತು. ಇಂದು ಕೂಡ ಚಿನ್ನ ಬ್ರೇಕ್ ಪಡೆದಿದ್ದು, ಚಿನ್ನ ಹಾಗೂ ಬೆಳ್ಳಿ (Gold and Silver Prices) ಇಂದು ಇಳಿಕೆ ಕಂಡಿವೆ. ಹೀಗಾಗಿ ಚಿನ್ನಪ್ರಿಯರಲ್ಲಿ ಸಂತಸ ಮನೆ ಮಾಡಿದೆ. ಬೆಳ್ಳಿಯ ಬೆಲೆ 100 ಗ್ರಾಂಗೆ 30 ರೂ.ರಷ್ಟು ಅಲ್ಪ ಇಳಿಕೆ ಕಂಡಿದೆ. ಭಾರತದಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 390 ರುಪಾಯಿಯಷ್ಟು ಕಡಿಮೆ ಆಗಿದೆ. ಚಿನ್ನದ ಬೆಲೆಯಲ್ಲಿ ಮುಂದಿನ ದಿನಗಳಲ್ಲಿಯೂ […]

Bengaluru Just In Karnataka

Gold price: ಗುಡ್ ಫ್ರೈಡೇ ದಿನವೇ ಗುಡ್ ನ್ಯೂಸ್ ಕೊಟ್ಟ ಚಿನ್ನ!

Bangalore: ಚಿನ್ನದ ದರ ದೇಶದಲ್ಲಿ ಸತತವಾಗಿ ಏರಿಕೆ ಕಾಣುತ್ತಿತ್ತು. ಆದರೆ, ಸದ್ಯ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಬಂಗಾರ ಪ್ರಿಯಸು ಸಂತಸ ವ್ಯಕ್ತಪಡಿಸುವಂತಾಗಿದೆ.ಇಂದು ದೇಶದಲ್ಲಿ 10 ಗ್ರಾಂ ಚಿನ್ನದ ಬೆಲೆ (Gold Price in India) 300 ರೂ. ರಿಂದ 400 ರೂ. ನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ 100 ಗ್ರಾಂಗೆ ಸುಮಾರು 60 ರೂ.ನಷ್ಟು ಕಡಿಮೆಯಾಗಿದೆ. ದೇಶದಲ್ಲಿ ಕಳೆದ ಎರಡ್ಮೂರು ದಿನಗಳಿಂದ ನಾಲ್ಕೈದು ಸಾವಿರದಷ್ಟು ಏರಿಕೆ ಕಂಡಿದ್ದ ಚಿನ್ನ ಗುಡ್ ಫ್ರೈಡ್ ಡೇ ದಿನದಿಂದ […]