ಜೂನ್ 15ರಂದು ಮತ್ತೆ ಇಳಿಕೆಯ ಹಾದಿ ಹಿಡಿದ ಚಿನ್ನ! ಎಷ್ಟು ಇಳಿಕೆ ಕಂಡಿದೆ?
ಬೆಂಗಳೂರು : ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and Silver Prices)ಲ್ಲಿ ಮತ್ತಷ್ಟು ಇಳಿಕೆಯಾಗಿದೆ. ದುಬೈನಲ್ಲಿ ಇಳಿಕೆಯ ವೇಗ ಹೆಚ್ಚಿದೆ. ದುಬೈನಲ್ಲಿ ಭಾರತೀಯ ರೂಪಾಯಿ ಲೆಕ್ಕಾಚಾರದಲ್ಲಿ 10 ಗ್ರಾಂ ಚಿನ್ನದ ಬೆಲೆ 49 ಸಾವಿರ ರೂ. ಗೆ ಇಳಿದಿದೆ. ಭಾರತದ ವಿವಿಧೆಡೆಯೂ ಚಿನ್ನ ಅಗ್ಗಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 55,050 ರೂ. ಆಗಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,050 ರೂ. ಆಗಿದೆ. 100 […]