Gold Price: ಇಂದು ಚಿನ್ನಾಭರಣ ಕೊಳ್ಳುವವರಿಗೆ ಇಲ್ಲಿದೆ ಗುಡ್ ನ್ಯೂಸ್!
ಬೆಂಗಳೂರು : ಕಳೆದ ಒಂದು ವಾರದಿಂದ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಸಮಾಧಾನಕರ ಸುದ್ದಿ ಇದೆ. ಭಾರತ ಹಾಗೂ ವಿದೇಶಗಳ ಚಿನಿವಾರ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಷ್ಟೊಂದು ಏರಿಳಿತಗಳಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 55,850 ರೂ. ಇದೆ. 24 ಕ್ಯಾರಟ್ ನ ಅಪರಂಜಿ ಚಿನ್ನದ ಬೆಲೆ 60,930 ರೂ. ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 7,620 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ […]




