Good News: ಇನ್ಮುಂದೆ ಪ್ರತಿ ಸಿಲಿಂಡರ್ ಗೂ ಸಿಗುತ್ತೆ ಸಬ್ಸಿಡಿ
ಗೃಹ ಬಳಕೆ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಮೇಲೆ ಇನ್ಮುಂದೆ ಸಬ್ಸಿಡಿ ಸಿಗಲಿದೆ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಈ ಮೂಲಕ ಫಲಾನುಭವಿಗಳ ಬ್ಯಾಂಕ್ ಅಕೌಂಟ್ ಗೆ ನೇರವಾಗಿ ಹಣ ಬರಲಿದೆ. ಭಾರತದಲ್ಲಿ ವಿಶೇಷವಾಗಿ ಬಡವರಿಗೆ ಸಹಾಯಧನ ಯೋಜನೆಯನ್ನು ಪ್ರಾರಂಭಿಸುವ ಕ್ರಮವನ್ನು ಪ್ರಧಾನಿ ಉಜ್ವಲ್ ಯೋಜನೆ ಎಂದು ಘೋಷಣೆ ಮಾಡಲಾಗಿದೆ. ಈ ಯೋಜನೆ ಅಡಿಯಲ್ಲಿ ಕಳೆದ ವರ್ಷ ಮೇ ದಿಂದ ಪ್ರತಿ ಸಿಲಿಂಡರ್ ಗೆ 200 ರೂಪಾಯಿ ಸಬ್ಸಿಡಿ ನೀಡಲಾಗುವುದು. ವರ್ಷಕ್ಕೆ 12 ಸಿಲಿಂಡರ್ ಗಳಿಗೆ […]