Bomb Blast: ಭೀಕರ ಬಾಂಬ್ ಸ್ಫೋಟಕ್ಕೆ ಆಡವಾಡುತ್ತಿದ್ದ 25 ಮಕ್ಕಳು ಬಲಿ!
ಸೋಮಾಲಿಯಾದ ಕ್ರೊಯೆಲಿ ಪಟ್ಟಣದ ಹತ್ತಿರ ಇರುವ ಆಟದ ಮೈದಾನದಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 25 ಮಕ್ಕಳು ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹಳ್ಳಿಯೊಂದರ ತೆರೆದ ಮೈದಾನದಲ್ಲಿ ಮಕ್ಕಳು ಆಟವಾಡುತ್ತಿದ್ದ ಸಂದರ್ಭದಲ್ಲಿ ಯುದ್ಧಧ ಸ್ಫೋಟಕ ಅವಶೇಷ ಸಿಡಿದು ಈ ದುರಂತ ಸಂಭವಿಸಿದೆ ಎಂದು ಅಲ್ಲಿನ ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ. ಸದ್ಯ ಅಲ್ಲಿನ ಸ್ಥಳೀಯ ಆಸ್ಪತ್ರೆಯಲ್ಲಿ 22 ಮಕ್ಕಳ ಶವ ಇರಿಸಲಾಗಿದೆ. ಅದೇ ರೀತಿ ಹಲವರು ಘಟನೆಯಲ್ಲಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಉಪ ಜಿಲ್ಲಾಧಿಕಾರಿ ಅಬ್ದಿ […]