IPL 2023: ಸ್ಪರ್ಧಾ ಸ್ಪೂರ್ತಿ ಮರೆತವರಿಗೆ ದಂಡದ ಬಿಸಿ!
Lucknow : ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜಯಂಟ್ಸ್ ನಡುವೆ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಾಗೂ ಗೌತಮ್ ಗಂಭೀರ್ ಪಂದ್ಯದ ಸಂಭಾವನೆಯಲ್ಲಿ ಶೇ. 100ರಷ್ಟು ದಂಡ ವಿಧಿಸಲಾಗಿದೆ. ಅಲ್ಲದೇ, ಲಖನೌ ವೇಗಿ ನವೀನ್ ಉಲ್ ಹಕ್ ಅವರಿಗೂ ಪಂದ್ಯದ ಸಂಭಾವನೆಯಲ್ಲಿ ಶೇ. 50 ರಷ್ಟು ದಂಡವನ್ನು ವಿಧಿಸಲಾಗಿದೆ. ನಿನ್ನೆ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡ 18 ರನ್‌ಗಳಿಂದ ಗೆಲುವು ಸಾಧಿಸಿತ್ತು. ಆದರೆ, ಐಪಿಎಲ್ ಕೋಡ್ ಆಫ್ ಕಂಡಕ್ಟ್ ಎರಡನೇ ಹಂತದ ಅಪರಾಧವೆಸಗಿದ ಕಾರಣ […]