ಜಿಪಿಎಸ್ ನಂಬಿ ನದಿಗೆ ಹಾರಿದ ಕಾರು? ಇಬ್ಬರು ವೈದ್ಯರು ಬಲಿ!
ಕೇರಳದ ಕೊಚ್ಚಿಯಲ್ಲಿ ಕಾರು ನದಿಗೆ ಬಿದ್ದಿದ್ದು, ಇಬ್ಬರು ವೈದ್ಯರು ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಮೃತರನ್ನು ಅದ್ವೈತ್ (29) ಮತ್ತು ಅಜ್ಮಲ್ (29) ಎನ್ನಲಾಗಿದ್ದು, ಖಾಸಗಿ ಆಸ್ಪತ್ರೆ ವೈದ್ಯರಾಗಿದ್ದಾರೆ. ಡಾ.ಅದ್ವೈತ್ ಕಾರು ಚಾಲನೆ ಮಾಡುತ್ತಿದ್ದು, ಮೊಬೈಲ್ ನ ಗೂಗಲ್ ಮ್ಯಾಪ್ ಆನ್ ಮಾಡಿದ್ದರು ಎನ್ನಲಾಗಿದೆ. ಗೋತುರುತ್‌ನಲ್ಲಿ ಭಾರೀ ಮಳೆಯಾಗುತ್ತಿತ್ತು. ಹೀಗಾಗಿ ಸರಿಯಾಗಿ ರಸ್ತೆ ಕಂಡಿಲ್ಲ. ಈ ಹಿನ್ನೆಲೆಯಲ್ಲಿ ಕಾರು ಚಲಾಯಿಸುತ್ತಿದ್ದ ಯುವಕ ಗೂಗಲ್ ಮ್ಯಾಪ್ ತೋರಿಸಿದ ಮಾರ್ಗದಲ್ಲಿ ಹೋಗುತ್ತಿದ್ದ. ಎಡ ತಿರುವಿನಲ್ಲಿ ಕಾರನ್ನು ತಿರುಗಿಸಬೇಕಾಗಿದ್ದರೂ ಆಕಸ್ಮಿಕವಾಗಿ […]