PM Modi: ರಾಜ್ಯ ಕಾಂಗ್ರೆಸ್ ಗೆ ಶುಭಾಶಯ ತಿಳಿಸಿದ ಪ್ರಧಾನಿ! ಬಿಜೆಪಿ ಸೋಲಿನ ಬಗ್ಗೆ ಸೊಲ್ಲೆ ಇಲ್ಲ!
NewDelhi : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯ ತಿಳಿಸಿದ್ದಾರೆ. ಕಾಂಗ್ರೆಸ್ (Congress) ನಾಯಕರಿಗೆ ಪ್ರಧಾನಿ ಶುಭ ಹಾರೈಸಿದ್ದು, ಅತ್ಯುತ್ತಮ ಆಡಳಿತ ನೀಡುವಂತೆ ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಕರ್ನಾಟಕ ವಿಧಾನಸಭಾ (Assembly Election 2023) ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಅವರು ಈಡೇರಿಸಲಿ. ಅವರಿಗೆ ಹಾರೈಸುತ್ತೇನೆ’ ಎಂದು […]