Kornersite

Just In National Politics

ರಾಜ್ಯಕ್ಕೆ ಕೇಂದ್ರದಿಂದ 4,314 ಕೋಟಿ ರೂ. ಬಿಡುಗಡೆ; ಬಿಜೆಪಿ ಟ್ವೀಟ್ ಗೆ ತೀವ್ರ ಆಕ್ರೋಶ!

ಕನ್ನಡಿಗರಿಗೆ ಕೇಂದ್ರ ಸರ್ಕಾರ ಹೆಚ್ಚಿನ ಅನ್ಯಾಯ ಮಾಡಿದೆ ಎಂಬ ಆರೋಪ ಕೇಳಿ ಬರುತ್ತಿದೆ. ರಾಜ್ಯ ಬಿಜೆಪಿ ಘಟಕ ಮಾಡಿರುವ ಟ್ವೀಟ್ ಅವರಿಗೇ ತಿರುಗುಬಾಣವಾಗಿ ಪರಿಣಮಿಸಿದೆ. ಉತ್ತರ ಪ್ರದೇಶ, ಬಿಹಾರಕ್ಕೆ ಹೆಚ್ಚಿನ ಪಾಲು ನೀಡಿ ಕನ್ನಡಿಗರಿಗೆ ಅನ್ಯಾಯ ಮಾಡಿದ್ದಾರೆ ಎಂದು ನೆಟ್ಟಿಗರು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯಗಳಿಗೆ 1.18 ಲಕ್ಷ ಕೋಟಿ ರೂ. ತೆರಿಗೆ ಬಿಡುಗಡೆ ಮಾಡಿರುವ ಕೇಂದ್ರ, ಕರ್ನಾಟಕಕ್ಕೆ 4,314 ಕೋಟಿ ರೂ. ನೀಡಿದೆ. ಆದರೆ ದೇಶದ ತೆರಿಗೆ ಪಾಲಿನಲ್ಲಿ ಕನಿಷ್ಠ ಪಾಲನ್ನ ಹೊಂದಿರುವ ಉತ್ತರ ಪ್ರದೇಶ, […]

National

GST: ದೇಶದಲ್ಲಿ ಐತಿಹಾಸಿಕ ದಾಖಲೆಯ ಜಿಎಸ್ ಟಿ ಸಂಗ್ರಹ!

New Delhi : ಈ ಬಾರಿ ದೇಶದಲ್ಲಿ ಏಪ್ರಿಲ್‌ ತಿಂಗಳಿನಲ್ಲಿ ದಾಖಲೆಯ 1.87 ಲಕ್ಷ ಕೋಟಿ ಜಿಎಸ್‌ ಟಿ (GST) ಸಂಗ್ರಹವಾಗಿದ್ದು, ದೇಶದಲ್ಲಿ ಜಾರಿಯಾದ ನಂತರ ಇದೇ ಮೊದಲ ಬಾರಿಗೆ ಅತೀ ಹೆಚ್ಚು ಜಿಎಸ್‌ ಟಿ ಸಂಗ್ರಹವಾಗಿದೆ ಎಂದು ಕೇಂದ್ರೀಯ ಹಣಕಾಸು ಸಚಿವಾಲಯ (Ministry of Finance) ಹೇಳಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ 1.68 ಲಕ್ಷ ಕೋಟಿ ಜಿಎಸ್‌ ಟಿ ಸಂಗ್ರಹವಾಗಿದ್ದು, ಇಲ್ಲಿಯವರೆಗೆ ದಾಖಲೆಯಾಗಿತ್ತು. ನಂತರ ಕಳೆದ ವರ್ಷದ ಅಕ್ಟೋಬರ್‌ ತಿಂಗಳಲ್ಲಿ 1.48 ಲಕ್ಷ ಕೋಟಿ ತೆರಿಗೆ […]