IPL 2023: ಭರ್ಜರಿ ಗೆಲುವು ಸಾಧಿಸಿದ ಗುಜರಾತ್; ಪ್ಲೇ ಆಫ್ ಗೆ ಪ್ರವೇಶ!
ಟೈಟಾನ್ಸ್ (Rajasthan Royals) ತಂಡವು ರಾಜಸ್ಥಾನ್ ರಾಯಲ್ಸ್ (Rajasthan Royals) ವಿರುದ್ಧ 9 ವಿಕೆಟ್ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಬಹುತೇಕವಾಗಿ ಪ್ಲೇ ಆಫ್ ಪ್ರವೇಶಿಸಿದಂತಾಗಿದೆ. ಗುಜರಾತ್ ಟೈಟಾನ್ಸ್ ತಂಡವು ತಾನಾಡಿದ 10 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸುವ ಮೂಲಕ ಎಂಟ್ರಿ ಕೊಟ್ಟಿದೆ. 10 ರಲ್ಲಿ 7 ಪಂದ್ಯಗಳಲ್ಲಿ ಜಯ ಸಾಧಿಸಿರುವ ಗುಜರಾತ್ 14 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್ ಜೈಂಟ್ಸ್, ಚೆನ್ನೈ ಸೂಪರ್ ಕಿಂಗ್ಸ್ ತಲಾ 11 ಅಂಕಗಳೊಂದಿಗೆ ಕ್ರಮವಾಗಿ 2 ಮತ್ತು […]