Kornersite

Just In Sports

Shubman Gill: ಕಿಂಗ್ ದಾಖಲೆ ಮುರಿಯು ಸನಿಹದಲ್ಲಿ ಗಿಲ್; ಸೃಷ್ಟಿಯಾಗುವುದೇ ಹೊಸ ದಾಖಲೆ?

ಉತ್ತಮ ಫಾರ್ಮ್‌ ನಲ್ಲಿರುವ ಟೀಂ ಇಂಡಿಯಾ ಹಾಗೂ ಗುಜರಾತ್‌ ಟೈಟಾನ್ಸ್‌ (GT) ಆಟಗಾರ ಶುಭಮನ್‌ ಗಿಲ್‌ (Shubman Gill) ಈ ಬಾರಿ ವಿರಾಟ್‌ ಕೊಹ್ಲಿ (Virat Kohli) ದಾಖಲೆಯ ಮೇಲೆ ಕಣ್ಣು ನೆಟ್ಟಿದ್ದಾರೆ. ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಆರ್‌ ಸಿಬಿ ಕಾಡಿದ ಗಿಲ್‌, ಶತಕ ಬಾರಿಸಿ ಆರ್‌ಸಿಬಿ ತಂಡವನ್ನು ಪ್ಲೇ ಆಫ್‌ಗೆ ಬಾರದಂತೆ ತಡೆದರು. ಕ್ವಾಲಿಫೈಯರ್‌ 2ನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಮಾಡಿದ ಗಿಲ್‌ ಮುಂಬಯಿ ಬೌಲರ್ ಗಳನ್ನು ಬೆಂಡೆತ್ತಿದರು. ಆರಂಭಿಕನಾಗಿ ಕಣಕ್ಕಿಳಿದ ಶುಭಮನ್‌ ಗಿಲ್‌ […]

Just In Sports

IPL 2023: ಮುಂಬಯಿ ಸೋಲಿಸಿ, ಮತ್ತೊಮ್ಮೆ ಫೈನಲ್ ಪ್ರವೇಶಿಸಿದ ಗುಜರಾತ್; ಚೆನ್ನೈ ತಂಡದೊಂದಿಗೆ ಕಾದಾಟ!

ಅಹಮದಾಬಾದ್‌: ಗುಜರಾತ್ ಟೈಟಾನ್ಸ್ ತಂಡವು ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶ ಮಾಡಿದೆ. ಶುಭಮನ್‌ ಗಿಲ್‌ ಸ್ಫೋಟಕ ಶತಕ ಹಾಗೂ ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದಾಗಿ ಗುಜರಾತ್‌ ಟೈಟಾನ್ಸ್‌ ತಂಡವು ಮುಂಬಯಿ ವಿರುದ್ಧ 62 ರನ್‌ ಗಳ ಭರ್ಜರಿ ಜಯದೊಂದಿಗೆ ಸತತ 2ನೇ ಬಾರಿಗೆ ಐಪಿಎಲ್‌ ಫೈನಲ್ ಪ್ರವೇಶ ಮಾಡಿದೆ. 5 ಬಾರಿ ಚಾಂಪಿಯನ್ಸ್‌ ಪಟ್ಟಕ್ಕೆ ಏರಿದ್ದ ಮುಂಬ ಇಂಡಿಯನ್ಸ್‌ ಸೋಲಿನೊಂದಿಗೆ 2023ರ ಐಪಿಎಲ್‌ ಆವೃತ್ತಿಗೆ ವಿದಾಯ ಹೇಳಿದೆ. ಮೇ 28ರಂದು ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ನರೇಂದ್ರ […]