Kornersite

Just In Sports

IPL 2023: 10ನೇ ಬಾರಿಗೆ ಫೈನಲ್ ಪ್ರವೇಶಿಸಿರುವ ಚೆನ್ನೈ; ನಾಳೆ ಗೆದ್ದರೆ ದಾಖಲೆ!

IPL 2023 CSK vs GT: ಐಪಿಎಲ್ನ 16ನೇ ಆವೃತ್ತಿಗೆ ನಾಳೆ ತೆರೆ ಬೀಳಲಿದೆ. ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿಗಾಗಿ ಫೈಟ್ ನಡೆಸಲು ಸಿದ್ಧವಾಗಿವೆ. ನಾಳೆಯ ಪಂದ್ಯವನ್ನು ಚೆನ್ನೈ ಗೆದ್ದರೆ ಐದನೇ ಬಾರಿಗೆ ಚಾಂಪಿಯನ್ ಆಗಲಿದೆ. ಒಂದು ವೇಳೆ ಗುಜರಾತ್ ಗೆದ್ದರೆ 2ನೇ ಬಾರಿ ಕಿರೀಟ ಮುಡಿಗೇರಿಸಿಕೊಳ್ಳಲಿದೆ. ಇಲ್ಲಿ ಗುಜರಾತ್ ಟೈಟಾನ್ಸ್ ಕೇವಲ 2 ಸೀಸನ್ಗಳ ಮೂಲಕ 2 ಬಾರಿ ಫೈನಲ್ಗೇರಿದರೆ, ಸಿಎಸ್ಕೆ ತಂಡವು 14 ಸೀಸನ್ಗಳ […]

Just In Sports

ಗುಜರಾತ್ ಮಕಾಡೆ ಮಲಗಿಸಿ ಫೈನಲ್ ಪ್ರವೇಶಿಸಿದ ಚೆನ್ನೈ; 2ನೇ ಎಲಿಮಿನೇಟರ್ ಗೆ ಟೈಟಾನ್ಸ್!

Chennai : ಉತ್ತಮ ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಪ್ರದರ್ಶನದಿಂದಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings), ಹಾಲಿ ಚಾಂಪಿಯನ್ಸ್‌ ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ 15 ರನ್‌ ಭರ್ಜರಿ ಜಯ ಸಾಧಿಸುವದರ ಮೂಲಕ 10ನೇ ಬಾರಿಗೆ ಐಪಿಎಲ್‌ ಫೈನಲ್‌ ಗೆ ಪ್ರವೇಶ ಮಾಡಿದೆ. ಐಪಿಎಲ್‌ನಲ್ಲಿ (IPL 2023) 4 ಬಾರಿ ಚಾಂಪಿಯನ್ಸ್‌ ಪಟ್ಟ ಅಲಂಕರಿಸಿರುವ ಚೆನ್ನೈ 10ನೇ ಬಾರಿ ಫೈನಲ್‌ ಪ್ರವೇಶಿಸಿದೆ. ಮೊದಲ ಆವೃತ್ತಿಯಲ್ಲೇ ಚಾಂಪಿಯನ್‌ ಆದ ಹಾರ್ದಿಕ್‌ ಪಾಂಡ್ಯ ನಾಯಕತ್ವದ ಗುಜರಾತ್‌ ಟೈಟಾನ್ಸ್‌ […]

Bengaluru Just In Karnataka Sports

ಟೂರ್ನಿಯಿಂದ ಹೊರ ನಡೆದ ಬೆಂಗಳೂರು; ಮೈದಾನದಲ್ಲಿಯೇ ಭಾವುಕಾರದ ಆಟಗಾರರು!

ಬೆಂಗಳೂರು ತಂಡದ ಕಪ್ ಗೆಲ್ಲುವ ಕನಸು ಮತ್ತೆ ಕನಸಾಗಿಯೇ ಉಳಿದಿದೆ. 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿಯೂ ಆರ್ ಸಿಬಿ ಪ್ಲೇ ಆಫ್ ಪ್ರವೇಶಿಸದೆ ಟೂರ್ನಿಯಿಂದ ಹೊರಬಿದ್ದಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಡುಪ್ಲೆಸಿಸ್ (RCB vs GT) ಪಡೆ ಬೌಲಿಂಗ್ನಲ್ಲಿ ಕಳಪೆ ಪ್ರದರ್ಶನ ತೋರಿ, ಸೋಲು ಕಂಡಿತು. ಆರ್ಸಿಬಿ ಸೋಲುತ್ತಿದ್ದಂತೆ ಕೇವಲ ಅಭಿಮಾನಿಗಳು ಮಾತ್ರವಲ್ಲದೆ ಆಟಗಾರರು ಕೂಡ ಬೇಸರಗೊಂಡರು. ಆರ್ಸಿಬಿ ಪ್ಲೇಯರ್ಸ್ ಮೈದಾನದಲ್ಲೇ ತಮ್ಮ ಭಾವನೆ ವ್ಯಕ್ತಪಡಿಸಿ ಭಾವುಕರಾದರು. […]

Just In Sports

IPL 2023: ಸಚಿನ್ ತೆಂಡೂಲ್ಕರ್ ಹೆಸರಲ್ಲಿದ್ದ ಅಪರೂಪದ ದಾಖಲೆ ಮುರಿದ ಗಿಲ್!

ಐಪಿಎಲ್ನ 62ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನ ಆಟಗಾರ ಶುಭಮನ್ ಗಿಲ್ ಅವರು ಹೈದರಾಬಾದ್ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸಿದ್ದರು. ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆ ಮುರಿದಿದ್ದಾರೆ. ಹೈದರಾಬಾದ್ ವಿರುದ್ಧದ ಈ ಪಂದ್ಯದಲ್ಲಿ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ವಿಶೇಷ ಎಂದರೆ ಕಡಿಮೆ ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರೂ ಗಿಲ್ ಈ ವೇಳೆ ಒಂದೇ ಒಂದು ಸಿಕ್ಸ್ ಬಾರಿಸಿರಲಿಲ್ಲ. ಇದುವೇ ಈಗ […]

Just In Sports

IPL 2023: ಪ್ಲೇ ಆಫ್ ಗೆ ಭರ್ಜರಿಯಾಗಿ ಎಂಟ್ರಿ ಕೊಟ್ಟ ಗುಜರಾತ್; ಹೈದರಾಬಾದ್ ಮನೆ ಕಡೆಗೆ!

ಅಹಮದಾಬಾದ್‌ : ಗುಜರಾತ್ ಟೈಟಾನ್ಸ್ ಟೈಟಾನ್ಸ್‌ (Gujarat Titans) ತಂಡವು ಶುಭಮನ್‌ ಗಿಲ್‌ (Shubman Gill) ಅವರ ಭರ್ಜರಿ ಶತಕ, ಮೊಹಮ್ಮದ್‌ ಶಮಿ, ಮೋಹಿತ್‌ ಶರ್ಮಾ ಮಾರಕ ಬೌಲಿಂಗ್‌ ದಾಳಿಯಿಂದಾಗಿ ಹೈದರಾಬಾದ್ ವಿರುದ್ಧ ಗೆಲುವು ಸಾಧಿಸಿ, ಪ್ಲೇ ಆಫ್ ಗೆ ಎಂಟ್ರಿ ಕೊಟ್ಟಿದೆ. ಗುಜರಾತ್ ತಂಡವು ತಾನಾಡಿದ 13 ಪಂದ್ಯಗಳ ಪೈಕಿ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಸೋಲಿನ ಸರಪಳಿ ಮುಂದುವರೆಸಿರುವ ಹೈದರಾಬಾದ್‌ (Sunrisers Hyderabad) ತಂಡವು 12 ಪಂದ್ಯಗಳಲ್ಲಿ ಕೇವಕ 4ರಲ್ಲಿ ಗೆಲುವು ಸಾಧಿಸಿ ಬಹುತೇಕವಾಗಿ […]

Just In Sports

IPL 2023: ಫ್ಲೇ ಆಫ್ ಹಂತದಲ್ಲಿ ಭರ್ಜರಿ ಪ್ರದರ್ಶನ ತೋರಿದ ಮುಂಬಯಿ!

Mumbai : ರೋಹಿತ್ ಶರ್ಮಾ ಪಡೆ ಕೊನೆಯ ಸಮಯದಲ್ಲಿ ಉತ್ತಮ ಲಯ ಕಂಡುಕೊಂಡಿದ್ದು, ಭರ್ಜರಿ ಪ್ರದರ್ಶನ ನೀಡುತ್ತಿದೆ. ಸೂರ್ಯಕುಮಾರ್‌ ಯಾದವ್‌ (SuryaKumar Yadav) ಅವರ ಸ್ಫೋಟಕ ಶತಕದ ನೆರವಿನಿಂದಾಗಿ ಸದ್ಯ ಮುಂಬಯಿ ಇಂಡಿಯನ್ಸ್ (Mumbai Indians) ತಂಡವು ಗುಜರಾತ್‌ (Gujarat Titans) ವಿರುದ್ಧ 27 ರನ್‌ ಗಳ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮುಂಬಯಿ 5 ವಿಕೆಟ್‌ ನಷ್ಟಕ್ಕೆ 218 ರನ್‌ ಗಳಿಸಿತು. ಗೆಲ್ಲಲು 219 ರನ್‌ ಗಳ ಕಠಿಣ ಸವಾಲು ಪಡೆದ […]

Just In Sports

IPL 2023: ಭರ್ಜರಿ ಗೆಲುವು ಸಾಧಿಸಿದ ಗುಜರಾತ್; ಪ್ಲೇ ಆಫ್ ಗೆ ಪ್ರವೇಶ!

ಟೈಟಾನ್ಸ್‌ (Rajasthan Royals) ತಂಡವು ರಾಜಸ್ಥಾನ್‌ ರಾಯಲ್ಸ್‌ (Rajasthan Royals) ವಿರುದ್ಧ 9 ವಿಕೆಟ್‌ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಬಹುತೇಕವಾಗಿ ಪ್ಲೇ ಆಫ್ ಪ್ರವೇಶಿಸಿದಂತಾಗಿದೆ. ಗುಜರಾತ್‌ ಟೈಟಾನ್ಸ್‌ ತಂಡವು ತಾನಾಡಿದ 10 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸುವ ಮೂಲಕ ಎಂಟ್ರಿ ಕೊಟ್ಟಿದೆ. 10 ರಲ್ಲಿ 7 ಪಂದ್ಯಗಳಲ್ಲಿ ಜಯ ಸಾಧಿಸಿರುವ ಗುಜರಾತ್‌ 14 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್‌ ಜೈಂಟ್ಸ್‌, ಚೆನ್ನೈ ಸೂಪರ್‌ ಕಿಂಗ್ಸ್‌ ತಲಾ 11 ಅಂಕಗಳೊಂದಿಗೆ ಕ್ರಮವಾಗಿ 2 ಮತ್ತು […]

Just In Sports

IPL 2023: ಬಲಿಷ್ಠ ಟೈಟಾನ್ಸ್ ಎದುರು ರೋಚಕ ಗೆಲುವು ಸಾಧಿಸಿದ ಡೆಲ್ಲಿ! ಪ್ಲೇ ಆಫ್ ಕನಸು ಜೀವಂತ!

Ahmedabad : ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡವು ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ 5 ರನ್‌ ಗಳ ರೋಚಕ ಜಯ ದಾಖಲಿಸಿದೆ. ಈ ಸೋಲಿನ ಮೂಲಕ ಟೈಟಾನ್ಸ್ ತಂಡವು 9 ಪಂದ್ಯಗಳ ಪೈಕಿ 6ರಲ್ಲಿ ಜಯ ಸಾಧಿಸಿ ಪ್ಲೇ ಆಫ್‌ ನ ಹೊಸ್ತಿಲಲ್ಲಿ ಇದೆ. 9ರಲ್ಲಿ ಕೇವಲ 3 ಪಂದ್ಯಗಳನ್ನು ಜಯಿಸಿರುವ ಡೆಲ್ಲಿ ಮಾತ್ರ ತಾನು ಇನ್ನು ಮುಂದೆ ಆಡುವ ಎಲ್ಲ ಪದ್ಯಗಳನ್ನು ಗೆಲ್ಲುವ ಅನಿವಾರ್ಯತೆ ಇದೆ. ಒಂದೇ […]

Just In Sports

IPL 2023: ಸೋತು ಗೆದ್ದ ರಾಜಸ್ಥಾನ್, ರೋಚಕ ಸೋಲು ಕಂಡ ಗುಜರಾತ್!

Ahmedabad : ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ ನಡೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ (Sanju Samson), ಶಿಮ್ರಾನ್‌ ಹೆಟ್ಮೇಯರ್‌ (Shimron Hetmyer) ಭರ್ಜರಿ ಪ್ರದರ್ಶನದಿಂದಾಗಿ ರಾಜಸ್ಥಾನ್‌ ರಾಯಲ್ಸ್‌ ತಂಡವು 3 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಆರಂಭದ 10 ಓವರ್‌ಗಳಲ್ಲಿ ಕೇವಲ 53 ರನ್‌ ಗಳಿಸಿದ್ದ ರಾಜಸ್ಥಾನ್‌ (Rajasthan Royals) ತಂಡವು ಮುಂದಿನ 56 ಎಸೆತಗಳಲ್ಲಿ ಬರೋಬ್ಬರಿ 126 ರನ್‌ ಸಿಡಿಸಿತು. ಕೊನೆಯ 6 ಓವರ್‌ಗಳಲ್ಲಿ ತಂಡದ ಗೆಲುವಿಗೆ 64 ರನ್‌ಗಳ ಅಗತ್ಯವಿತ್ತು. ಈ ಸಂದರ್ಭದಲ್ಲಿ […]