Kornersite

Crime Just In National

ಭೀಕರ ಅಪಘಾತಕ್ಕೆ ಸ್ಥಳದಲ್ಲಿಯೇ ಸಾವನ್ನಪ್ಪಿದ 7 ಜನ ಇಂಜಿನಿಯರಿಂಗ್ ವಿದ್ಯಾರ್ಥಿಗಳು!

ದಿಸ್ಪುರ್ : ಕಾರು (Scorpio SUV) ಹಾಗೂ ಬೊಲೆರೊ ಟ್ರಕ್ (Truck) ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಅಸ್ಸಾಂನ (Assam) ಗುವಾಹಟಿಯಲ್ಲಿ (Guwahati) ನಡೆದಿದೆ. ನಗರದ ಜಲುಕಬಾರಿ ಮೇಲ್ಸೇತುವೆ ಹತ್ತಿರ ಈ ಭಯಾನಕ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಸ್ಕಾರ್ಪಿಯೋ ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಪಿಕ್ ಅಪ್ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಹೀಗಾಗಿ ಸ್ಥಳದಲ್ಲಿಯೇ 7 ಜನ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಎರಡು ವಾಹನಗಳು […]

Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಪಂಜಾಬ್ ತಂಡವು 5 ರನ್ ಗಳ ರೋಚಕ ಜಯ ಸಾಧಿಸುವ ಮೂಲಕ, ಟೂರ್ನಿಯಲ್ಲಿ ಸತತ ಎರಡನೇ ಜಯ ದಾಖಲಿಸಿದೆ.ಪಂಜಾಬ್‌ ಕಿಂಗ್ಸ್‌ ತಂಡವು (Punjab Kings) ರಾಜಸ್ಥಾನ ರಾಯಲ್ಸ್ (Rajasthan Royals) 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 197 ರನ್ ಗಳಿಸಿತು. 198 ರನ್‌ಗಳ ಬೃಹತ್‌ […]