Kornersite

Just In National

Gyanvapi Mosque: ಅಲಹಾಬಾದ್ ಹೈಕೋರ್ಟ್ ನಿಂದ ಮಹತ್ವದ ತೀರ್ಪು!

ಅಲಹಾಬಾದ್: ಜ್ಞಾನವಾಪಿ ಮಸೀದಿ ಆವರಣದಲ್ಲಿ ಪುರಾತತ್ವ ಇಲಾಖೆ ಸಮೀಕ್ಷೆ ನಡೆಸಲು ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದೆ. ಅಂಜುಮನ್ ಇಂತೆಜಾಮಿಯಾ ಮಸೀದಿ ಸಮಿತಿಯ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದ್ದು, ಶೀಘ್ರವಾಗಿ ಸರ್ವೇ ನಡೆಸಲು ಅನುಮತಿ ನೀಡಿದೆ. ಅಲಹಾಬಾದ್ ಹೈಕೋರ್ಟ್ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ ಎಂದು ಜ್ಞಾನವಾಪಿ ಸಮೀಕ್ಷೆ ಪ್ರಕರಣದಲ್ಲಿ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಎ ಎನ್ ಐ ಗೆ ತಿಳಿಸಿದ್ದಾರೆ. ಈಗಾಗಲೇ ವಾರಣಾಸಿ ಕೋರ್ಟ್ ಸರ್ವೇ ಮಾಡಲು ಜುಲೈ 21ರಂದು ಅನುಮತಿ […]