ಮತ್ತೊಂದು ಯಡವಟ್ಟು ಮಾಡಿಕೊಂಡ ಆದಿಪುರುಷ್ ಚಿತ್ರ!
ಬಹು ನಿರೀಕ್ಷಿತ ಚಿತ್ರ ಆದಿಪುರುಷ್ ಈಗಾಗಲೇ ಬಿಡುಗಡೆಯಾಗಿದೆ. ಪ್ರಭಾಸ್ ನಟಿಸಿರುವ ಮೊದಲ ಹಿಂದಿ ಚಿತ್ರ ಇದಾಗಿದ್ದು, ಈ ಚಿತ್ರಕ್ಕೆ ಬಾಲಿವುಡ್ ನಿರ್ದೇಶಕ ಓಂ ರಾವತ್ ಆಕ್ಷನ್ ಕಟ್ ಹೇಳಿದ್ದಾರೆ. ರಾಮನ ಪಾತ್ರದಲ್ಲಿ ಪ್ರಭಾಸ್, ಕೃತಿ ಸೆನನ್ ಸೀತೆಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಾವಣನ ಪಾತ್ರದಲ್ಲಿ ಸೈಫ್ ಅಲಿ ಖಾನ್ ಕಾಣಿಸಿಕೊಂಡಿದ್ದಾರೆ. ರಾಮಾಯಣ ಆಧಾರಿತ ಕಥೆ ಇರುವ ಚಿತ್ರ ಎಂದು ಪ್ರಚಾರ ಪಡೆದುಕೊಂಡಿದ್ದ ಈ ಸಿನಿಮಾ, ಹೀನಾಯವಾಗಿ ಟ್ರೋಲ್ ಆಗುತ್ತಿದೆ. ಆದಿಪುರುಷ್ ತನ್ನ ಕಳಪೆ ವಿಎಫ್ಎಕ್ಸ್ ಕಾರಣಕ್ಕೆ ಕೆಟ್ಟ ಟೀಕೆ […]