Kornersite

Bengaluru Crime Just In Karnataka State

ಧೋನಿ ಫ್ಯಾನ್ಸ್ ಮನಗೆದ್ದ ಹಾರ್ದಿಕ್; ದೇವರು ಒಳ್ಳೆಯವರಿಗೆ ಒಳ್ಳೆಯದು ಮಾಡುತ್ತಾನೆ!

ಪ್ರಸಕ್ತ ಸಾಲಿನ 16ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಆಗಿ ಚೆನ್ನೈ ಸೂಪರ್ ಕಿಂಗ್ಸ್ ಹೊರ ಹೊಮ್ಮಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಐದು ವಿಕೆಟ್‌ ಗಳ ರೋಚಕ ಜಯ ಸಾಧಿಸಿದೆ. ಈ ಸಂದರ್ಭದಲ್ಲಿ ರನ್ನರ್ ಅಪ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ, ಚೆನ್ನೈ ತಂಡದ ಅಭಿಮಾನಿಗಳ ಮನ ಗೆದ್ದಿದ್ದಾರೆ. ಮೊದಲು ಬ್ಯಾಟ್ ಮಾಡಿದ ಗುಜರಾತ್ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 214 ರನ್ ಗಳಿಸಿತ್ತು. ಸಾಯಿ ಸುದರ್ಶನ್ (96), ಸಹಾ (54), ಶುಭಮನ್ ಗಿಲ್ […]

Just In Sports

IPL: ಬಲಿಷ್ಠ ಗುಜರಾತ್ ಗೆ ಮಣ್ಣು ಮುಕ್ಕಿಸಿ, ಟ್ರೋಫಿ ಎತ್ತಿ ಹಿಡಿದ ಧೋನಿ; ಮುಂಬಯಿ ದಾಖಲೆ ಸರಿಗಟ್ಟಿದ ಚೆನ್ನೈ!

ಅಹಮದಾಬಾದ್‌: ರವೀಂದ್ರ ಜಡೇಜಾ (Ravindra Jadeja) ಸಿಡಿಸಿದ ಭರ್ಜರಿ ಸಿಕ್ಸರ್‌, ಬೌಂಡರಿ ನೆರವಿನಿಂದ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಗುಜರಾತ್ ವಿರುದ್ಧ ರೋಚಕ ಜಯ ಸಾಧಿಸಿ 2023ರ ಟಾಟಾ ಐಪಿಎಲ್‌ (TaTa IPL) ಚಾಂಪಿಯನ್‌ ಪಟ್ಟಕ್ಕೆ ಏರಿದೆ. ಆವೃತ್ತಿಯಲ್ಲಿ 4 ಬಾರಿ ಚಾಂಪಿಯನ್‌ ಆಗಿದ್ದ ಎಂ.ಎಸ್‌. ಧೋನಿ (MS Dhoni) ನಾಯಕತ್ವದ ಚೆನ್ನೈ ಸೂಪರ್‌ ಕಿಂಗ್ಸ್‌ ಬಲಿಷ್ಠ ಗುಜರಾತ್‌ ಟೈಟಾನ್ಸ್‌ (GT) ತಂಡಕ್ಕೆ ಸೋಲಿನ ಆಘಾತ ನೀಡಿ 5ನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಈ ಮೂಲಕ […]

Just In Sports

IPL 2023: ಮುಂಬಯಿ ಸೋಲಿಸಿ, ಮತ್ತೊಮ್ಮೆ ಫೈನಲ್ ಪ್ರವೇಶಿಸಿದ ಗುಜರಾತ್; ಚೆನ್ನೈ ತಂಡದೊಂದಿಗೆ ಕಾದಾಟ!

ಅಹಮದಾಬಾದ್‌: ಗುಜರಾತ್ ಟೈಟಾನ್ಸ್ ತಂಡವು ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶ ಮಾಡಿದೆ. ಶುಭಮನ್‌ ಗಿಲ್‌ ಸ್ಫೋಟಕ ಶತಕ ಹಾಗೂ ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದಾಗಿ ಗುಜರಾತ್‌ ಟೈಟಾನ್ಸ್‌ ತಂಡವು ಮುಂಬಯಿ ವಿರುದ್ಧ 62 ರನ್‌ ಗಳ ಭರ್ಜರಿ ಜಯದೊಂದಿಗೆ ಸತತ 2ನೇ ಬಾರಿಗೆ ಐಪಿಎಲ್‌ ಫೈನಲ್ ಪ್ರವೇಶ ಮಾಡಿದೆ. 5 ಬಾರಿ ಚಾಂಪಿಯನ್ಸ್‌ ಪಟ್ಟಕ್ಕೆ ಏರಿದ್ದ ಮುಂಬ ಇಂಡಿಯನ್ಸ್‌ ಸೋಲಿನೊಂದಿಗೆ 2023ರ ಐಪಿಎಲ್‌ ಆವೃತ್ತಿಗೆ ವಿದಾಯ ಹೇಳಿದೆ. ಮೇ 28ರಂದು ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ನರೇಂದ್ರ […]

Just In Sports

ಗುಜರಾತ್ ಮಕಾಡೆ ಮಲಗಿಸಿ ಫೈನಲ್ ಪ್ರವೇಶಿಸಿದ ಚೆನ್ನೈ; 2ನೇ ಎಲಿಮಿನೇಟರ್ ಗೆ ಟೈಟಾನ್ಸ್!

Chennai : ಉತ್ತಮ ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ಪ್ರದರ್ಶನದಿಂದಾಗಿ ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings), ಹಾಲಿ ಚಾಂಪಿಯನ್ಸ್‌ ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ 15 ರನ್‌ ಭರ್ಜರಿ ಜಯ ಸಾಧಿಸುವದರ ಮೂಲಕ 10ನೇ ಬಾರಿಗೆ ಐಪಿಎಲ್‌ ಫೈನಲ್‌ ಗೆ ಪ್ರವೇಶ ಮಾಡಿದೆ. ಐಪಿಎಲ್‌ನಲ್ಲಿ (IPL 2023) 4 ಬಾರಿ ಚಾಂಪಿಯನ್ಸ್‌ ಪಟ್ಟ ಅಲಂಕರಿಸಿರುವ ಚೆನ್ನೈ 10ನೇ ಬಾರಿ ಫೈನಲ್‌ ಪ್ರವೇಶಿಸಿದೆ. ಮೊದಲ ಆವೃತ್ತಿಯಲ್ಲೇ ಚಾಂಪಿಯನ್‌ ಆದ ಹಾರ್ದಿಕ್‌ ಪಾಂಡ್ಯ ನಾಯಕತ್ವದ ಗುಜರಾತ್‌ ಟೈಟಾನ್ಸ್‌ […]

Just In Sports

IPL 2023: ನಾಳೆ ಬಲಿಷ್ಠ ತಂಡಗಳ ನಡುವೆ ಕಾದಾಟ; ಗೆದ್ದವರು ನೇರವಾಗಿ ಫೈನಲ್ ಗೆ!

ಚೆನ್ನೈ : ಪ್ರಸಕ್ತ ವರ್ಷದ ಐಪಿಎಲ್‌ (IPL 2023) ಕೊನೆಯ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಲೀಗ್ ಹಂತದ ಎಲ್ಲ ಪಂದ್ಯಗಳು ಮುಗಿದಿವೆ. ಹೀಗಾಗಿ ರೋಚಕ ಹಂತಕ್ಕೆ ಐಪಿಎಲ್ ತಿರುಗಿದ್ದು, ಮೇ 23ರಿಂದ ಪ್ಲೇ ಆಫ್‌ (IPL 2023 Playoffs) ಪಂದ್ಯಗಳು ಆರಂಭವಾಗಲಿದೆ. ಐಪಿಎಲ್ ನಲ್ಲಿ ಭಾಗವಹಿಸಿರುವ 10 ತಂಡಗಳ ಪೈಕಿ ಗುಜರಾತ್‌ ಟೈಟಾನ್ಸ್‌ (GT), ಚೆನ್ನೈ ಸೂಪರ್‌ ಕಿಂಗ್ಸ್‌ (CSK), ಲಕ್ನೋ ಸೂಪರ್‌ ಜೈಂಟ್ಸ್‌ (LSG) ಹಾಗೂ ಮುಂಬಯಿ ಇಂಡಿಯನ್ಸ್ (MI) ಈಗಾಗಲೇ ಪ್ಲೇ ಆಪ್ […]

Just In Sports

IPL 2023: ಭರ್ಜರಿ ಗೆಲುವು ಸಾಧಿಸಿದ ಗುಜರಾತ್; ಪ್ಲೇ ಆಫ್ ಗೆ ಪ್ರವೇಶ!

ಟೈಟಾನ್ಸ್‌ (Rajasthan Royals) ತಂಡವು ರಾಜಸ್ಥಾನ್‌ ರಾಯಲ್ಸ್‌ (Rajasthan Royals) ವಿರುದ್ಧ 9 ವಿಕೆಟ್‌ ಗಳ ಭರ್ಜರಿ ಜಯ ಸಾಧಿಸುವ ಮೂಲಕ ಬಹುತೇಕವಾಗಿ ಪ್ಲೇ ಆಫ್ ಪ್ರವೇಶಿಸಿದಂತಾಗಿದೆ. ಗುಜರಾತ್‌ ಟೈಟಾನ್ಸ್‌ ತಂಡವು ತಾನಾಡಿದ 10 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸುವ ಮೂಲಕ ಎಂಟ್ರಿ ಕೊಟ್ಟಿದೆ. 10 ರಲ್ಲಿ 7 ಪಂದ್ಯಗಳಲ್ಲಿ ಜಯ ಸಾಧಿಸಿರುವ ಗುಜರಾತ್‌ 14 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ಲಕ್ನೋ ಸೂಪರ್‌ ಜೈಂಟ್ಸ್‌, ಚೆನ್ನೈ ಸೂಪರ್‌ ಕಿಂಗ್ಸ್‌ ತಲಾ 11 ಅಂಕಗಳೊಂದಿಗೆ ಕ್ರಮವಾಗಿ 2 ಮತ್ತು […]

Just In Sports

IPL 2023: ಬಲಿಷ್ಠ ಟೈಟಾನ್ಸ್ ಎದುರು ರೋಚಕ ಗೆಲುವು ಸಾಧಿಸಿದ ಡೆಲ್ಲಿ! ಪ್ಲೇ ಆಫ್ ಕನಸು ಜೀವಂತ!

Ahmedabad : ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡವು ಗುಜರಾತ್‌ ಟೈಟಾನ್ಸ್‌ (Gujarat Titans) ವಿರುದ್ಧ 5 ರನ್‌ ಗಳ ರೋಚಕ ಜಯ ದಾಖಲಿಸಿದೆ. ಈ ಸೋಲಿನ ಮೂಲಕ ಟೈಟಾನ್ಸ್ ತಂಡವು 9 ಪಂದ್ಯಗಳ ಪೈಕಿ 6ರಲ್ಲಿ ಜಯ ಸಾಧಿಸಿ ಪ್ಲೇ ಆಫ್‌ ನ ಹೊಸ್ತಿಲಲ್ಲಿ ಇದೆ. 9ರಲ್ಲಿ ಕೇವಲ 3 ಪಂದ್ಯಗಳನ್ನು ಜಯಿಸಿರುವ ಡೆಲ್ಲಿ ಮಾತ್ರ ತಾನು ಇನ್ನು ಮುಂದೆ ಆಡುವ ಎಲ್ಲ ಪದ್ಯಗಳನ್ನು ಗೆಲ್ಲುವ ಅನಿವಾರ್ಯತೆ ಇದೆ. ಒಂದೇ […]