ಜೆಡಿಎಸ್- ಬಿಜೆಪಿ ಮೈತ್ರಿ! ಲೋಕಸಭೆ ತಯಾರಿ ಹೇಗಿದೆ?
ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಜಂಟಿಯಾಗಿ ಸಮರಕ್ಕಿಳಿಯಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ(HD Devegowda), ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಮೈತ್ರಿಗೆ ಮುನ್ನುಡಿ ಬರೆದಿದ್ದಾರೆ. ಈಗಾಗಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಹೋದರ ರೇವಣ್ಣ, ಪ್ರಜ್ವಲ್ ರೇವಣ್ಣ, ನಿಖಿಲ್, ಸಾ.ರಾ.ಮಹೇಶ್ ಅವರು ಕೂಡ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಮಾಜಿ ಸಿಎಂ ಕುಮಾರಸ್ವಾಮಿ ದೋಸ್ತಿಗೆ ಜೈ ಎನ್ನಲು ಮುಂದಾಗಿದ್ದಾರೆ. ಈ ಕುರಿತು ದೆಹಲಿಯ ಸಫ್ದರ್ಜಂಗ್ ಲೇನ್ ನಲ್ಲಿರುವ […]