Karnataka Election Result: ಜೆಡಿಎಸ್ ಸೋಲಿಗೆ ಇವುಗಳೇ ಇರಬಹುದೇ ಕಾರಣ?
Bangalore : ವಿಧಾನಸಭಾ ಚುನಾವಣೆ (Karnataka Election Result) ಯಲ್ಲಿ ಬಿಜೆಪಿಯಂತೆ ಜೆಡಿಎಸ್ ಕೂಡ ನಿರೀಕ್ಷಿತ ಜಯ ಸಾಧಿಸಲು ಹಿಂದೆ ಬಿದ್ದಿದೆ. ಸ್ಪಷ್ಟ ಬಹುಮತ ಕಾಂಗ್ರೆಸ್‌ಗೆ (Congress) ಬಂದಿದ್ದು, ಅಧಿಕಾರ ಹಿಡಿಯಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಹೀಗಾಗಿ ಜೆಡಿಎಸ್ ಹಾಗೂ ಬಿಜೆಪಿ ತಮ್ಮ ಸೋಲಿನ ಕುರಿತು ಈಗ ಆತ್ಮಾವಲೋಕನ ಮಾಡಿಕೊಳ್ಳುತ್ತಿವೆ. ಇದರ ಮಧ್ಯೆ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಹೀನಾಯ ಸೋಲು ಅನುಭವಿಸಿದ್ದು, ಕೇವಲ 20 ಕ್ಷೇತ್ರಗಳನ್ನು ಗೆದ್ದಿರುವ ಜೆಡಿಎಸ್ ಎಡವಿರುವುದಕ್ಕೆ ಕೆಲವು ಕಾರಣಗಳನ್ನು […]