Karnataka Assembly Election: ಮಾಜಿ ಸಿಎಂ ಕುಮಾರಸ್ವಾಮಿಗೆ ಅನಾರೋಗ್ಯ!?
Bangalore : ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದು ಬಂದಿದೆ. ನಿರಂತರ ಪ್ರಚಾರದಿಂದ ಬಳಲಿರುವ ಅವರು ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಅನಾರೋಗ್ಯದ ಹಿನ್ನೆಲೆ ಜೆ.ಪಿ.ನಗರದ ನಿವಾಸದಲ್ಲಿಯೇ ಕುಮಾರಸ್ವಾಮಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರ ಎಲ್ಲ ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಯಾರನ್ನೂ ಕೂಡ ಭೇಟಿ ಮಾಡಲು ಕುಮಾರಸ್ವಾಮಿ ನಿರಾಕರಿಸಿದ್ದು, ಮನೆಯಲ್ಲಿಯೇ ಇದ್ದು ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು […]