China Virus: ಚೀನಾದಲ್ಲಿ ಮತ್ತೊಂದು ಡೆಡ್ಲಿ ವೈರ್ ಪತ್ತೆ!
Beijing : ಇಡೀ ಜಗತ್ತಿಗೆ ಕೊರೊನಾ ವೈರಸ್ ನ್ನು ಕೊಡುಗೆಯಾಗಿ ನೀಡಿರುವ ಚೀನಾ(china)ದಲ್ಲಿ ಈಗ ಮತ್ತೊಂದು ಡೆಡ್ಲಿ ವೈರಸ್ ಪತ್ತೆಯಾಗಿದೆ. ಮಾರ್ಚ್ 27 ರಂದು ಏವಿಯನ್ ಇನ್ಫ್ಲುಯೆನ್ಸಾ-ಎ (H3N8 Virus – ಹಕ್ಕಿಜ್ವರದ ರೀತಿಯ ವೈರಸ್) ವೈರಸ್ ನಿಂದಾಗಿ ಬಳಲುತ್ತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕುರಿತು ಪರಿಶೀಲಿಸಾಗ ಇಲ್ಲಿಯವರೆಗೆ ಮೂರು ಪ್ರಕರಣಗಳು ಚೀನಾದಿಂದಲೇ ವರದಿಯಾಗಿರುವುದಾಗಿ ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಸದ್ಯದ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಡೆಡ್ಲಿ ವೈರಸ್ ವ್ಯಕ್ತಿಯಿಂದ ವ್ಯಕ್ತಿಗೆ ಸುಲಭವಾಗಿ ಹರಡುವ […]