Kornersite

Bengaluru Just In Karnataka State

ಕರ್ನಾಟಕದ ಹಲವೆಡೆ ಪ್ರವಾಹ: ಕ್ಷೇಮವಾಗಿರು ಕರ್ನಾಟಕ!

ಮಹಾರಾಷ್ಟ್ರ ಪಶ್ಚಿಮಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಕರ್ನಾಟಕದ ಹಲವೆಡೆ ಪ್ರವಾಹ ಉಂಟಾಗುತ್ತಿದೆ. ಕೃಷ್ಣಾ, ವೇದಗಂಗಾ, ದೂಧ್‌ಗಂಗಾ, ಹಿರಣ್ಯಕೇಶಿ, ಘಟಪ್ರಭಾ ನದಿಗಳ ನೀರಿನ ಮಟ್ಟ ಹೆಚ್ಚಾಗಿದ್ದು, ಆತಂಕ ಹೆಚ್ಚಾಗುತ್ತಿದೆ. ಕೃಷ್ಣಾ ನದಿಗೆ 92 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ದೂದ್‌ಗಂಗಾ ನದಿಗೆ 20 ಸಾವಿರ ಕ್ಯುಸೆಕ್‌ನಷ್ಟು ಒಳಹರಿವು ಹೆಚ್ಚಾಗಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 14 ಸೇತುವೆಗಳು ಮುಳುಗಡೆಯಾಗಿವೆ. ನದಿ ತೀರಕ್ಕೆ ಜನರು ಹೋಗದಂತೆ ಸದಲಗಾ ಪೊಲೀಸರು ಸದಲಗಾ ಪಟ್ಟಣದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ದೂಧ್‌ಗಂಗಾ ನದಿಗೆ ಅಡ್ಡಲಾಗಿ […]

Extra Care Just In National Relationship

ಧಾರಾಕಾರ ಮಳೆಯಿಂದಾಗಿ ನಡೀತು ಆನ್ ಲೈನ್ ಮ್ಯಾರೇಜ್

Online Marriage: ಕೆಲವು ದಿನಗಳಿಂದ ಉತ್ತರ ಭಾರತದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಹಿಮಾಚಲ ಪ್ರದೇಶದಲ್ಲಿ ಬಿಟ್ಟು ಬಿಡದೇ ಸತತ ಮೂರು ದಿನಗಳಿಂದ ಮಳೆ ಸುರಿಯುತ್ತಲೇ ಇದೆ. ಭೂಕುಸಿತ, ಮಳೆ ಹಾನಿ, ಪರಿಣಾಮ ಮೂವತ್ತಕ್ಕು ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಈ ಸುರಿಯುತ್ತಿರುವ ಮಳೆಯಲ್ಲಿಯೇ ಹಿಮಾಚಲ ಪ್ರದೇಶದ ಕುಟುಂಬವೊಂದು ಮನೆಯಿಂದ ಹೊರಗೆ ಬರದೇ ಮನೆಯಲ್ಲೇ ಕುಳಿತು ವಿಡಿಯೋ ಕಾಲ್ ಮೂಲಕ ಮದುವೆ ಮಾಡಿದ್ದಾರೆ. ಶಿಮ್ಲಾದ ಕೊಟ್ ಗಢನಿಂದ ಶಿವಾನಿ ಹಾಗೂ ಆಶಿಶ್ […]

Bengaluru Just In Karnataka State

Rain Effect: ಬೆಂಗಳೂರಲ್ಲಿ ಸುರಿದ ಮಹಾ ಮಳೆಗೆ ಯುವತಿ ಬಲಿ!!

ಬೆಂಗಳೂರಲ್ಲಿ ಸುರಿದ ಮಹಾ ಮಳೆಗೆ ಯುವತಿ ಸಾವನ್ನಪ್ಪಿದ್ದಾಳೆ. 22 ವರ್ಷದ ಭಾನುರೇಖಾ ಸಾವನ್ನಪ್ಪಿದ ಯುವತಿ. ವಿಧಾನಸೌಧದಿಂದ 200 ಮೀಟರ್ ದೂರದಲ್ಲಿ ಇರುವ ಕೆ. ಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಸಿಲುಕೊಂಡಿತ್ತು. ಅಂಡರ್ ಪಾಸ್ ಪೂರ್ತಿ ಮಳೆ ನೀರು ನಿಂತು ಭರ್ತಿಯಾಗಿದೆ. ಕಾರು ಸಿಲುಕಿದ ಪರಿಣಾಮ ಭಾನು ರೇಖಾಳನ್ನ ಕೂಡಲೇ ಆಸ್ಪತ್ರೆಗೆ ಕರೆತಂದರೂ ಪ್ರಯೋಜನವಾಗಲಿಲ್ಲ. ಕೂಡಲೇ ಸಿಎಂ ಸಿದ್ದರಾಮಯ್ಯ್ ಆಸ್ಪತ್ರೆಗೆ ಭೇಟಿ ನೀಡಿ, ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಭಾನುರೇಖಾ ಬೆಂಗಳೂರಿನ […]