Breaking News: ಸಿಎಂ ಬಸವರಾಜ ಬೊಮ್ಮಾಯಿ ಇಳಿದ ಹೆಲಿಪ್ಯಾಡ್ ನಲ್ಲಿ ಬೆಂಕಿ!
Udupi : ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಇದ್ದ ಹೆಲಿಪ್ಯಾಡ್ನಲ್ಲಿ (Helipad) ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ (BJP) ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಅವರು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಹೆಲಿಕಾಪ್ಟರ್ ಇಳಿಯುವ ಸಂದರ್ಭದಲ್ಲಿ ಹೆಲಿಪ್ಯಾಡ್ ನ ಹತ್ತಿರ ಬೆಂಕಿ ಕಾಣಿಸಿಕೊಂಡಿದೆ. ಸಿಎಂ ಎಸ್ಕಾರ್ಟ್ ಹೋದ ನಂತರ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಯಾವುದೇ […]