ತಮ್ಮನ ಸಾಲಕ್ಕಾಗಿ ಖ್ಯಾತ ರ್ಯಾಪರ್ ಅಪಹರಣ!
ತಮಿಳಿನ ರ‍್ಯಾಪರ್ (Rapper) ದೇವ್ ಆನಂದ್ (Dev Anand) ಅವರನ್ನು ದುಷ್ಕರ್ಮಿಗಳು ಅಪರಣ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ದುಷ್ಕರ್ಮಿಗಳು ಸಹೋದರನ ಸಾಲಕ್ಕಾಗಿ ಅಣ್ಣ ರ‍್ಯಾಪರ್ ದೇವ್ ಆನಂದ್‌ನನ್ನು ಅಪಹರಣ ಮಾಡಿದ್ದಾರೆ. ಸದ್ಯ ಈ ಸುದ್ದಿ ಕೇಳಿ ಅಭಿಮಾನಿಗಳು ತೀವ್ರ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ರ‍್ಯಾಪ್ ಸಾಂಗ್‌ಗಳ ಮೂಲಕ ಮೋಡಿ ಮಾಡಿದ್ದ ದೇವ್ ಆನಂದ್ ಅವರು ಇತ್ತೀಚಿಗೆ ವಿಶ್ವ ಸಂಗೀತದ ದಿನದ ಅಂಗವಾಗಿ ನಂಗಂಭಾಕ್ಕಂನ ಹೋಟೆಲ್ ನಲ್ಲಿ ನಡೆಯಬೇಕಿದ್ದ ಮ್ಯೂಸಿಕ್ ಈವೆಂಟ್‌ನಲ್ಲಿ ಭಾಗವಹಿಸಿ ಅಲ್ಲಿಂದ ತಮ್ಮ ಸ್ನೇಹಿತರಾದ ಕಲ್ಪನ್ […]