Kornersite

Just In National

ಸಿಲಿಂಡರ್ ಬಳಕೆದಾರರಿಗೆ ಶಾಕ್; ಇಂದಿನಿಂದ ಸಿಲಿಂಡರ್ ದರ ಹೆಚ್ಚಳ!

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯು ಅಕ್ಟೋಬರ್ 1ರಿಂದ ಮತ್ತೆ ಏರಿಕೆ ಕಂಡಿದೆ. 19 ಕೆ.ಜಿಗಳ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 209 ರೂ. ಗಳಷ್ಟು ಹೆಚ್ಚಿಸಲಾಗಿದೆ. ಆಗಸ್ಟ್ ಹಾಗೂ ಸೆಪ್ಟೆಂಬರ್‌ನಲ್ಲಿ ಸತತ ಎರಡು ಬಾರಿ ಅಂದಾಜು 250 ರೂ.ಇಳಿಕೆಯಾಗಿತ್ತು. ಈಗ ಮತ್ತೆ ವಾಣಿಜ್ಯ ಸಿಲಿಂಡರ್ ಬೆಲೆ 209 ರೂ. ಏರಿಕೆಯಾಗಿದೆ. ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 1,522.50 ರೂ.ನಿಂದ 1,731.50 ರೂ. ಗೆ ಹೆಚ್ಚಿಸಲಾಗಿದೆ. ಮುಂಬೈನಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ […]

Just In Karnataka State

ದಿಢೀರ್ ಆಗಿ ಏರಿಕೆ ಕಂಡ ತೊಗರಿ; ಗ್ರಾಹಕರು ಕಂಗಾಲು!

ಹಿಂದಿನ ವರ್ಷದಲ್ಲಿ ಉಂಟಾಗಿದ್ದ ಪ್ರವಾಹ ಹಾಗೂ ನೆಟೆ ರೋಗದಿಂದಾಗಿ ತೊಗರಿಯ ಇಳುವರಿ ಕಡೆಮೆಯಾಗಿತ್ತು. ಈಗ ಸಹಜವಾಗಿ ತೊಗರಿ ದರ ಸರ್ಕಾಲಿಕ ಏರಿಕೆ ಕಂಡಿದೆ. ಬೆಲೆ ಏರಿಕೆಯ ಲಾಭ ರೈತರಿಗೆ ಸಿಕ್ಕಿಲ್ಲ ಮತ್ತು ಗ್ರಾಹಕರಿಗೂ ಗಾಯದ ಮೇಲೆ ಬರೆ ಎಳೆದಂತಾಗಿದೆ. ಕಲಬುರಗಿಯ ಮಾರುಕಟ್ಟೆಯಲ್ಲಿ ಕ್ವಿಂಟಾಲ್‌ ಗರಿಷ್ಠ 12,140 ರೂ. ದರ ತಲುಪಿದೆ. ಈ ತಿಂಗಳ ಆರಂಭದಲ್ಲಿ 10 ಸಾವಿರ ರೂ. ಇದ್ದ ದರ ಈಗ ದಿಢೀರ್‌ನೇ 12 ಸಾವಿರ ರೂ. ಗಡಿ ದಾಟಿದೆ. ಇದು ಇನ್ನೂ ಹೆಚ್ಚಾಗುವ ಸಾಧ್ಯತೆ […]

Bengaluru Just In Karnataka State

ಹಾಲಿನ ಗ್ರಾಹಕರ ಜೇಬಿಗೆ ಬೀಳಲಿದೆ ಕತ್ತರಿ; ಭರ್ಜರಿ ಏರಿಕೆಯಾಗಲಿದೆ ಹಾಲಿನ ದರ!?

ಕಾಂಗ್ರೆಸ್‌ ಸರ್ಕಾರ(Congress) ಅಧಿಕಾರಕ್ಕೆ ಬರುತ್ತಿದ್ದಂತೆ ವಿದ್ಯುತ್‌ ದರ(Electricity Hike) ಏಕಾಏಕಿ ಏರಿಕೆಯಾಗಿತ್ತು. ಈಗ ಹಾಲಿನ ಗ್ರಾಹಕ(Milk Price Hike)ರಿಗೂ ಕೂಡ ಶಾಕ್ ಎದುರಾಗುವ ಸಾಧ್ಯತೆ ಇದೆ. ಹಾಲು ಒಕ್ಕೂಟಗಳು ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸಲು ಮುಂದಾಗಿದ್ದವು. ಆದರೆ, ಸಿಎಂ ಸಿದ್ದರಾಮಯ್ಯ(Siddaramaiah) ಸೂಚನೆ ನೀಡಿದ್ದ ಮೇರೆಗೆ ಹಾಲು ಒಕ್ಕೂಟ ತನ್ನ ನಿರ್ಧಾರ ಬದಲಾಯಿಸಿ ಹಾಲಿನ ಪ್ರೋತ್ಸಾಹ ಧನ ಮುಂದುವರೆಸಲು ಮುಂದಾಗಿದೆ. ಆದರೆ, ಇದರ ಪರಿಣಾಮ ಗ್ರಾಹಕರ ಮೇಲೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಹಾಲಿನ ದರ […]