Kornersite

Bollywood Entertainment Just In Sandalwood

ಭರ್ಜರಿ ರೆಸ್ಪಾನ್ಸ್ ಪಡೆಯುತ್ತಿರುವ ಆದಿಪುರುಷ್; ಮೆಚ್ಚುಗೆ ವ್ಯಕ್ತಪಡಿಸುತ್ತಿರುವ ಅಭಿಮಾನಿಗಳು!

‘ಆದಿಪುರುಷ್’ ಚಿತ್ರ (Adipurush Movie) ಆರಂಭದಿಂದಲೂ ಭಾರೀ ಸದ್ದು ಮಾಡುತ್ತಿತ್ತು. ಹೀಗಾಗಿ ಅಭಿಮಾನಿಗಳು ಚಿತ್ರ ಬಿಡುಗಡೆಗಾಗಿ ಕಾಯುತ್ತಿದ್ದರು. ಸದ್ಯ ಚಿತ್ರ ಬಿಡುಗಡೆಯಾಗಿದೆ. ಇಂದು (ಜೂನ್ 16) ಅದ್ದೂರಿಯಾಗಿ ‘ಆದಿಪುರುಷ್’ ತೆರೆಕಂಡಿದೆ. ಈ ಸಿನಿಮಾದಲ್ಲಿ ಪ್ರಭಾಸ್ (Prabhas), ಕೃತಿ ಸನೋನ್, ದೇವದತ್ತ ನಾಗೆ, ಸೈಫ್ ಅಲಿ ಖಾನ್, ಸನ್ನಿ ಸಿಂಗ್ ಸೇರಿದಂತೆ ಹಲವರು ನಟಿಸಿದ್ದಾರೆ. ಓಂ ರಾವತ್ (Om Raut) ನಿರ್ದೇಶನದಲ್ಲಿ ‘ಆದಿಪುರುಷ್’ ಚಿತ್ರ ಮೂಡಿ ಬಂದಿದೆ. ನೂರಾರು ಕೋಟಿ ರೂ. ಬಜೆಟ್ನಲ್ಲಿ ಈ ಸಿನಿಮಾ ರೂಪ ತಾಳಿದೆ. […]

Bollywood Entertainment Just In Karnataka Maharashtra National Sandalwood State

Bollywood: ಬೆಳಗಾವಿ ಮೂಲದ ಬಾಲಿವುಡ್ ನ ಹಿರಿಯ ನಟಿ ಇನ್ನಿಲ್ಲ!

ಬಾಲಿವುಡ್ (Bollywood) ನ ಹಿರಿಯ ನಟಿ ಸುಲೋಚನಾ ಲಾತ್ಕರ್ (Sulochana Latkar) ನಿಧನರಾಗಿದ್ದಾರೆ. ಅವರು ವಯೋ ಸಹಜ ಕಾಯಿಲೆಯಿಂದ ಮುಂಬಯಿನ ಶುಶ್ರೂಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ (Passed Away). 1940ರಲ್ಲಿ ಮರಾಠಿ ಸಿನಿಮಾಗಳ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟ ಸುಲೋಚನಾ, ನಂತರದ ದಿನಗಳಲ್ಲಿ ಹಿಂದಿ ಚಿತ್ರಗಳಲ್ಲೂ ನಟಿಸಿದರು. 250ಕ್ಕೂ ಅಧಿಕ ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದ ಸುಲೋಚನಾ, ಹಿಂದಿ ಜೊತೆಗೆ ಮರಾಠಿ (Marathi) ಸಿನಿಮಾಗಳಲ್ಲಿಯೂ ಅಭಿನಯಿಸಿದ್ದಾರೆ. 50ಕ್ಕೂ ಹೆಚ್ಚು ಮರಾಠಿ ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೇ, ಇವರು […]